
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ನೇಮಕ
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ನೇಮಕ ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರಾಗಿ ಶ್ವೇತಾ ಆರ್. ಬಂಡಿ ನೇಮಕಗೊಂಡಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಾಂಬಾ ಅವರು ಈ ನೇಮಕಾತಿಯನ್ನು ಘೋಷಿಸಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಶ್ವೇತಾ ಬಂಡಿ ಅವರಿಗೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಅಧಿಕೃತವಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ನೀಡಲಾಗಿದೆ. ಈ ಮೂಲಕ ಮಹಿಳಾ ಕಾಂಗ್ರೆಸ್ ಘಟಕದ ಸಂಘಟನೆಗೆ ಹೊಸ…