
RIPPONPETE | ಪಿಎಚ್ ಡಿ ಪದವಿ ಪಡೆದ ಯುವ ಪ್ರತಿಭೆಗೆ ಬ್ರಾಹ್ಮಣ ಸಂಘದಿಂದ ಸನ್ಮಾನ
ಪಿಎಚ್ ಡಿ ಪದವಿ ಪಡೆದ ಯುವ ಪ್ರತಿಭೆಗೆ ಬ್ರಾಹ್ಮಣ ಸಂಘದಿಂದ ಸನ್ಮಾನ ರಿಪ್ಪನ್ ಪೇಟೆ : ಗಣಿತ ಶಾಸ್ತ್ರದಲ್ಲಿ ಪಿಎಚ್‌ಡಿ ಪದವಿಯನ್ನು ಪಡೆದ ರಿಪ್ಪನ್‌ಪೇಟೆ ಪಟ್ಟಣದ ವಿದ್ಯಾರ್ಥಿನಿ ಡಾ. ಹರ್ಷಿತ ಎ ರವರಿಗೆ ಪಟ್ಟಣದ ಬ್ರಾಹ್ಮಣ ಮಹಾಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಪಟ್ಟಣದ ಶ್ರೀ ರಾಮಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣಿತ ಶಾಸ್ತ್ರದಲ್ಲಿನ “ಎ ಸ್ಟಡಿ ಆನ್ ಡಾಮಿನೇಷನ್ ಸ್ಟ್ರೈಕಾಮ್ ಹ್ಯಾಮಿಂಗ್ ಅಂಡ್ ಟೋಪಾಲಾಜಿಕಲ್ ಇಂಡಿಸಸ್” ಎಂಬ ಸಂಶೋಧನ ಮಹಾ ಪ್ರಬಂಧಕ್ಕೆ ಮಣಿಪಾಲ್ ಆಕಾಡೆಮಿ ಆಫ್ ಹೈಯರ್ ಎಜುಕೇಷನ್…