
ಜನಸ್ನೇಹಿ ಡಿವೈಎಸ್’ಪಿ ಗಜಾನನ ವಾಮನ ಸುತಾರರವರಿಗೆ ಗೌರವ ಪೂರ್ವಕ ಬೀಳ್ಕೊಡುಗೆ ನೀಡಿದ ಪಟ್ಟಣ ಪಂಚಾಯತ್
ಜನಸ್ನೇಹಿ ಡಿವೈಎಸ್’ಪಿ ಗಜಾನನ ವಾಮನ ಸುತಾರರವರಿಗೆ ಗೌರವ ಪೂರ್ವಕ ಬೀಳ್ಕೊಡುಗೆ ನೀಡಿದ ಪಟ್ಟಣ ಪಂಚಾಯತ್ ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿರುವುದು ಪೂರ್ವ ಜನ್ಮದ ಪುಣ್ಯ, ನಾವೆಲ್ಲರೂ ಬಯಲುಸೀಮೆಯ ವ್ಯಕ್ತಿಗಳು ಆದರೆ ಈಗ ನಿಜವಾಗ್ಲೂ ತೀರ್ಥಹಳ್ಳಿ ಬಿಟ್ಟು ಹೋಗಲು ಇಷ್ಟವಿಲ್ಲ, ಇಲ್ಲಿನ ಪರಿಸರ, ಜನರನ್ನು ಬಿಟ್ಟು ಹೋಗಲು ನಿಜವಾಗಿ ಬೇಸರ ಆಗುತ್ತಿದೆ ಎಂದು ಡಿವೈಎಸ್ ‘ಪಿ ಗಜಾನನ ವಾಮನ ಸುತಾರ ಹೇಳಿದರು. ಭಾನುವಾರ ಪಟ್ಟಣ ಪಂಚಾಯತ್ ವತಿಯಿಂದ ವರ್ಗಾವಣೆಗೊಂಡ ಅಧಿಕಾರಿಗಳಿಗೆ ಗೌರವ ಪೂರ್ವಕ ಬೀಳ್ಕೊಡುಗೆ…