
ಅಂಧ ಮಹಿಳೆಯರ T20 ವಿಶ್ವಕಪ್ ಚಾಂಪಿಯನ್ ಕಾವ್ಯಾ.ವಿ ಅವರಿಗೆ ತಾಲ್ಲೂಕು ಆಡಳಿತದಿಂದ ಸನ್ಮಾನ
ಅಂಧ ಮಹಿಳೆಯರ T20 ವಿಶ್ವಕಪ್ ಚಾಂಪಿಯನ್ ಕಾವ್ಯಾ.ವಿ ಅವರಿಗೆ ತಾಲ್ಲೂಕು ಆಡಳಿತದಿಂದ ಸನ್ಮಾನ ಟಿ–20 ಅಂಧರ ವಿಶ್ವಕಪ್‌ನಲ್ಲಿ ಮೊದಲ ಬಾರಿಗೆ ಮಹಿಳಾ ತಂಡವಾಗಿ ಭಾರತಕ್ಕೆ ಕೀರ್ತಿ ತಂದ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಕೂಡ ಭಾಗಿಯಾಗಿದ್ದರು. ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗೌರವ ತಂದುಕೊಟ್ಟ ಈ ಸಾಧನೆಯನ್ನು ಗುರುತಿಸಿ ಹೊಸನಗರ ತಾಲ್ಲೂಕು ತಹಶೀಲ್ದಾರ್ ಭರತ್ ರಾಜ್ ಅವರು ತಾಲ್ಲೂಕು ಆಡಳಿತದ ಪರವಾಗಿ ಕಾವ್ಯಾ ಅವರನ್ನು ಅವರ ಸ್ವಗೃಹವಾದ ಬರುವೆ ಗ್ರಾಮಕ್ಕೆ ಭೇಟಿ ನೀಡಿ ಸನ್ಮಾನಿಸಿದರು. ಕರ್ನಾಟಕದಿಂದ ಈ ವಿಶ್ವಕಪ್ ಚಾಂಪಿಯನ್‌ಷಿಪ್…


