Headlines

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ತನಿಖೆ ಎದುರಿಸಲಿ ; ಶಾಸಕ ಆರಗ ಜ್ಞಾನೇಂದ್ರ ಆಗ್ರಹ

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ತನಿಖೆ ಎದುರಿಸಲಿ ; ಶಾಸಕ ಆರಗ ಜ್ಞಾನೇಂದ್ರ ಆಗ್ರಹ ಹೊಸನಗರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಸಕ ಆರಗಜ್ಞಾನೇಂದ್ರ ಆಗ್ರಹಿಸಿದರು. ಇಲ್ಲಿನ ಬಿಜೆಪಿ ಕಛೇರಿಯಲ್ಲಿ ಬುಧವಾರ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ನೀಡಿದ ಅನುಮತಿಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಸಿದ್ದರಾಮಯ್ಯ ಅವರ ಅರ್ಜಿ ವಜಾ ಆಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ…

Read More

ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ ತೀರ್ಥಹಳ್ಳಿ ತಾಲ್ಲೂಕಿನ ತೂದೂರು ಸರ್ಕಾರಿ ಶಾಲೆಯ ಹಿಂಭಾಗದ ತುಂಗಾನದಿಯಲ್ಲಿ ಅಪರಿಚಿತ ಶವ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪ ಸಮೀಪದ ಕುಟ್ರ ನಿವಾಸಿ ಕೃಷ್ಣಮೂರ್ತಿ ಎಂದು ತಿಳಿದುಬಂದಿದೆ. ಗುಡ್ಡೆಕೊಪ್ಪ ನಿವಾಸಿ 14-07-2024 ರಂದು ತಮ್ಮ ನಿವಾಸದಿಂದ ನಾಪತ್ತೆಯಾಗಿದ್ದರು ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿತ್ತು. ಮೃತದೇಹದ ಸೊಂಟದಲ್ಲಿ ಸೇಫ಼್ಟಿ ಪಿನ್ ಆಧಾರದ ಮೇಲೆ ಕುಟುಂಬಸ್ಥರು ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಮೃತದೇಹವು ಪ್ರಮಾಣದಲ್ಲಿ ಕೊಳೆತಿದ್ದು ಮುಖ, ದೇಹವನ್ನು…

Read More

“ಪ್ರೀತಿಸಲು ಹುಡುಗಿ ಸಿಗುತ್ತಿಲ್ಲ” ಎಂದು ವಾಟ್ಸಾಪ್ ಸ್ಟೇಟಸ್‌ ನಲ್ಲಿ ಬರೆದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

“ಪ್ರೀತಿಸಲು ಹುಡುಗಿ ಸಿಗುತ್ತಿಲ್ಲ” ಎಂದು ವಾಟ್ಸಾಪ್ ಸ್ಟೇಟಸ್‌ ನಲ್ಲಿ ಬರೆದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ ಪ್ರೀತಿಸಲು ಹುಡುಗಿ ಸಿಗುತ್ತಿಲ್ಲ ಎಂದು ವಾಟ್ಸಾಪ್ ಸ್ಟೇಟಸ್‌ ನಲ್ಲಿ ಬರೆದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆಯಾಗಿದೆ. ಹೌದು ಪ್ರೀತಿಸಲು ಹುಡುಗಿ ಸಿಗುತಿಲ್ಲ, ನನಗಿಂತ ಸಣ್ಣವರಿಗೆ ಪ್ರೀತಿಸಲು ಹುಡುಗಿಯರಿದ್ದಾರೆ.ಆದರೆ ನನಗೆ ಹುಡುಗಿಯೇ ಇಲ್ಲ ಎಂದು ವಾಟ್ಸಾಪ್ ಸ್ಟೇಟಸ್ ನಲ್ಲಿ ಬರೆದಿಟ್ಟು 24 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ವಿಚಿತ್ರ ಪ್ರಕರಣ ತೀರ್ಥಹಳ್ಳಿಯಲ್ಲಿ ನಡೆದಿತ್ತು. ತೀರ್ಥಹಳ್ಳಿಯ ಜಯದೀಪ್ (24) ಎಂಬ ಯುವಕ ಮೃತಪಟ್ಟ ದುರ್ಧೈವಿಯಾಗಿದ್ದಾನೆ….

Read More

THIRTHAHALLI | ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಅಸಾದಿ ಆಯ್ಕೆ!

THIRTHAHALLI | ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಅಸಾದಿ ಆಯ್ಕೆ! ತೀರ್ಥಹಳ್ಳಿ : ಪಟ್ಟಣ ಪಂಚಾಯತ್ ನ ಅಧ್ಯಕ್ಷರಾಗಿ ರಹಮತುಲ್ಲ ಅಸಾದಿ ಆಯ್ಕೆ ಆಗಿದ್ದಾರೆ. ಕುತೂಹಲ ಮೂಡಿಸಿದ್ದ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಯಲ್ಲಿ ಅದೃಷ್ಟ ಅಸಾದಿ ಕೈ ಹಿಡಿದಿದೆ. ಈ ಹಿಂದೆ ಬಿಜೆಪಿ ಪಕ್ಷದಿಂದ ಅಧ್ಯಕ್ಷರಾಗಿದ್ದ ಅವರು ಕಳೆದ 20 ವರ್ಷಗಳಿಂದ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತ ಬಂದಿದ್ದಾರೆ. ಈಗ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ ತೀರ್ಥಹಳ್ಳಿ ಅಭಿವೃದ್ಧಿಯತ್ತ ಸಾಗುವ ನಿರೀಕ್ಷೆ ಹೆಚ್ಚಾಗಿದೆ. ಅಧ್ಯಕ್ಷರು ಉಪಾಧ್ಯಕ್ಷರು…

Read More
Exit mobile version