Headlines

ಫೇಸ್ ಬುಕ್ ಹನಿಟ್ರ್ಯಾಪ್ – ಬೆತ್ತಲೆ ವಿಡಿಯೋ ತೋರಿಸಿ 20 ಲಕ್ಷ ರೂ ಬೇಡಿಕೆ, ಯವತಿ ಆರೆಸ್ಟ್!

ಫೇಸ್ ಬುಕ್ ಹನಿಟ್ರ್ಯಾಪ್ – ಬೆತ್ತಲೆ ವಿಡಿಯೋ ತೋರಿಸಿ 20 ಲಕ್ಷ ರೂ ಬೇಡಿಕೆ, ಯವತಿ ಆರೆಸ್ಟ್! TUMAKURU | ಹನಿಟ್ರ್ಯಾಪ್ ಬಲೆಗೆ ಬಿದ್ದ ಪಟ್ಟಣ ಪಂಚಾಯತಿಯ ಮಾಜಿ ಅಧ್ಯಕ್ಷನಿಗೆ ಬೆತ್ತಲೆ ವಿಡಿಯೋ ತೋರಿಸಿ 20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಯುವತಿ ಹಾಗೂ ಆಕೆಯ ಗ್ಯಾಂಗ್ ನ್ನು ಪೊಲೀಸರು ಬಂಧಿಸಿದ್ದಾರೆ. ಫೇಸ್ ಬುಕ್ ಮೂಲಕ ನಿರಂತರ ಚಾಟಿಂಗ್ ಹಾಗೂ ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ನೆಪದಲ್ಲಿ ಗುಬ್ಬಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಅಣ್ಣಪ್ಪ ಸ್ವಾಮಿಯನ್ನು ಬಲೆಗೆ…

Read More

8 ತಿಂಗಳ ಗರ್ಭಿಣಿ ಪತ್ನಿಯನ್ನು ಮಗನ ಕಣ್ಣೆದುರೇ ಹತ್ಯೆಗೈದು ಠಾಣೆಗೆ ಶರಣಾದ ಪಾಪಿ ಪತಿ!

8 ತಿಂಗಳ ಗರ್ಭಿಣಿ ಪತ್ನಿಯನ್ನು ಮಗನ ಕಣ್ಣೆದುರೇ ಹತ್ಯೆಗೈದು ಠಾಣೆಗೆ ಶರಣಾದ ಪಾಪಿ ಪತಿ! ತುಮಕೂರು : ಎಂಟು ತಿಂಗಳ ಗರ್ಭಿಣಿ ಹೆಣ್ಣು 8 ವರ್ಷದ ಮಗನ ಕಣ್ಣೆದುರುಗಡೆನೇ ನೇಣು ಬಿಗಿದು ಕೊಲೆ ಮಾಡಿ ಬಳಿಕ ಪತಿ ಠಾಣೆಗೆ ಹೋಗಿ ಶರಣಾಗಿರುವ ಘಟನೆ ತುಮಕೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ನಿನ್ನೆ ನಡೆದಿದೆ. ಕೊಲೆಯಾದ ಗರ್ಭಿಣಿಯ ಹೆಸರು ನಗ್ಮಾ ಎಂದು ತಿಳಿದು ಬಂದಿದ್ದು ಇನ್ನೂ ಪಾಪಿ ಪತಿಯ ಹೆಸರು ಸೈಯದ್ ಎಂದು ತಿಳಿದುಬಂದಿದೆ. ಹೌದು ತುಮಕೂರು ನಗರದ…

Read More

ಸೆರೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯ ಬಾಲ ಹಿಡಿದು ಬಲೆಗೆ ಬೀಳಿಸಿದ ಯುವಕ

ಸೆರೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯ ಬಾಲ ಹಿಡಿದು ಬಲೆಗೆ ಬೀಳಿಸಿದ ಯುವಕ ತುಮಕೂರು: ಜನರ ಕೂಗಾಟದಿಂದ ಬಲೆಗೆ ಬೀಳದೆ ತಪ್ಪಿಸಿಕೊಳ್ಳಲು ಯತ್ನಿಸಿದ ಚಿರತೆಯನ್ನು ಅದರ ಬಾಲ ಹಿಡಿದು ಯುವಕನೊಬ್ಬ ಬಲೆಗೆ ಬೀಳಿಸಿದ ಘಟನೆ ತಿಪಟೂರು ತಾಲೂಕಿನ ಕೆರೆಗೋಡಿ ರಂಗಾಪುರ ಗ್ರಾಮದ ಬಳಿ ಸೋಮವಾರ ನಡೆದಿದೆ. ಹಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆಯನ್ನು ಗ್ರಾಮಸ್ಥರ ನೆರವಿನೊಂದಿಗೆ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.ರಂಗಾಪುರ ಗ್ರಾಮದ ಪುರಲೇಹಳ್ಳಿ ರಸ್ತೆ ಕುಮಾರಣ್ಣ ಎಂಬವರ ತೋಟದಲ್ಲಿ ಪ್ರತ್ಯಕ್ಷವಾಗಿದ್ದ ಸುಮಾರು ನಾಲ್ಕೈದು ವರ್ಷದ ಚಿರತೆಯನ್ನು ಸೆರೆ ಹಿಡಿಯಲು…

Read More