
ಆಟೋ ಚಾಲಕನನ್ನು ಅಡ್ಡಗಟ್ಟಿ 2 ಲಕ್ಷ ರೂಪಾಯಿ ದರೋಡೆ
ಆಟೋ ಚಾಲಕನನ್ನು ಅಡ್ಡಗಟ್ಟಿ 2 ಲಕ್ಷ ರೂಪಾಯಿ ದರೋಡೆ ಶಿವಮೊಗ್ಗ : ನಗರದ ಕೆ.ಆರ್. ಪುರಂ ಬಳಿ ಆಟೋ ಚಾಲಕರೊಬ್ಬರನ್ನು ಅಡ್ಡಗಟ್ಟಿ, ಲಕ್ಷಾಂತರ ರೂಪಾಯಿ ನಗದು ದರೋಡೆ ಮಾಡಿದ ಘಟನೆ ನಡೆದಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಶಿವಮೊಗ್ಗದ ವಿವಿದ ಆಟೋ ಸ್ಟ್ಯಾಂಡ್‌ನ ಚಾಲಕರು ಪ್ರತ್ಯೇಕವಾಗಿ ಮೂರು ಫಂಡ್‌ಗಳನ್ನು ಮಾಡಿಕೊಂಡಿದ್ದರು. ಪ್ರತಿ ಶನಿವಾರ ಈ ಫಂಡ್‌ಗಳಿಗೆ ಹಣ ಹಾಕಿ, ಅಗತ್ಯವಿರುವ ಆಟೋ ಚಾಲಕರಿಗೆ ನೀಡುವ ವ್ಯವಸ್ಥೆಯನ್ನು ಮಾಡಲಾಗಿತ್ತು. ಅದರಂತೆ,…