
ನಟ ದರ್ಶನ್ ಗೆ ಮಧ್ಯಂತರ ಜಾಮೀನು ಮಂಜೂರು – ದೀಪಾವಳಿಗೆ ಬಂಪರ್ ಉಡುಗೊರೆ
ನಟ ದರ್ಶನ್ ಗೆ ದೀಪಾವಳಿ ಉಡುಗೊರೆ – ಮಧ್ಯಂತರ ಜಾಮೀನು ಮಂಜೂರು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್ 11 ರಂದು ಬಂಧನಕ್ಕೆ ಒಳಗಾಗಿದ್ದ ನಟ ದರ್ಶನ್ ಸುಮಾರು ಐದು ತಿಂಗಳು ಜೈಲಿನಲ್ಲಿ ಕಳೆದಿದ್ದಾರೆ. ಇದೀಗ ಕೊನೆಗೂ ದೀಪಾವಳಿಗೆ ದರ್ಶನ್ಗೆ ಸಿಹಿ ದೊರೆತಿದೆ. ಕರ್ನಾಟಕ ರಾಜ್ಯ ಹೈಕೋರ್ಟ್ ದರ್ಶನ್ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ರೇಣುಕಾ ಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿ ದಿನ ದೂಡುತ್ತಿದ್ದ ನಟ ದರ್ಶನ್ಗೆ ದೀಪಾವಳಿ ಶುಭ…