ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ
ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with great devotion and enthusiasm as thousands of devotees gathered to seek the blessings of Sri Marikamba Devi. ಕೆಂಚನಾಲ: ಐತಿಹಾಸಿಕ ಹಿನ್ನೆಲೆಯುಳ್ಳ ಪ್ರಸಿದ್ಧ ಕೆಂಚನಾಲ ಶ್ರೀ ಮಾರಿಕಾಂಬಾ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವವು ಅತ್ಯಂತ ವಿಜೃಂಭಣೆ ಹಾಗೂ ಸಡಗರ-ಸಂಭ್ರಮದಿಂದ ಜರುಗಿತು. ಮುಂಜಾನೆಯಿಂದಲೇ ದೇವಾಲಯದ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೆರೆದ ಭಕ್ತಾದಿಗಳು…