Headlines

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್ ಧರ್ಮಸ್ಥಳ ಅನನ್ಯ ಪ್ರಕರಣ – ಸುಜಾತ ಭಟ್ ಬಂಡವಾಳ ಬಯಲಿಗೆಳೆದು ಪ್ರಕರಣಕ್ಕೆ ತಿರುವು ತಂದ ಮೊದಲ ಮಾಧ್ಯಮ ಪೋಸ್ಟ್ ಮ್ಯಾನ್ ನ್ಯೂಸ್ ಕನ್ನಡ .. ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಭಟ್ ಕಟ್ಟುಕತೆ ಪ್ರಕರಣದ ತನಿಖೆಯನ್ನು ಎಸ್‌ಐಟಿ (SIT) ಮುಂದುವರಿಸಿದೆ. ಈ ಪ್ರಕರಣದ ಹಿಂದೆ ಬಹುಭಾಷಾ ನಟನ ಸಹೋದರನ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಎಸ್‌ಐಟಿ ನೋಟಿಸ್…

Read More

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಭಾರೀ ಟ್ವಿಸ್ಟ್ : ಮಾಸ್ಕ್ ಮ್ಯಾನ್ ಅರೆಸ್ಟ್ – 10 ದಿನ SIT ಕಸ್ಟಡಿಗೆ ನೀಡಿದ ಕೋರ್ಟ್

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಭಾರೀ ಟ್ವಿಸ್ಟ್ : ಮಾಸ್ಕ್ ಮ್ಯಾನ್ ಅರೆಸ್ಟ್ – 10 ದಿನ SIT ಕಸ್ಟಡಿಗೆ ನೀಡಿದ ಕೋರ್ಟ್ ಮಾಸ್ಕ್ ಮ್ಯಾನ ಯಾರು ..!!? ಈತನ ಹಿನ್ನಲೆಯೇನು..!!?? ಧರ್ಮಸ್ಥಳ ಆಗಸ್ಟ್ 23: ಧರ್ಮಸ್ಥಳದಲ್ಲಿ ನೂರಾರು ಜನರನ್ನು ಹೂತು ಹಾಕಿರುವುದಾಗಿ ಹೇಳಿ ಭಾರೀ ಸಂಚಲನ ಸೃಷ್ಟಿಸಿದ್ದ ಅನಾಮಿಕ ವ್ಯಕ್ತಿಯನ್ನೇ, ವಿಶೇಷ ತನಿಖಾ ತಂಡ (ಎಸ್ಐಟಿ) ಬಂಧಿಸಿ ನ್ಯಾಯಲಯದ ಮುಂದೆ ಹಾಜರುಪಡಿಸಲಾಗಿತ್ತು , ಮಾಸ್ಕ್ ಮ್ಯಾನ್  ಚಿನ್ನಯ್ಯನನ್ನು 10 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ನೀಡಿ…

Read More

ಧರ್ಮಸ್ಥಳಕ್ಕೆ ರಿಪ್ಪನ್ ಪೇಟೆ ಹಿಂದೂ ಮಹಾಸಭಾ ಸಮಿತಿ ಭೇಟಿ

ಧರ್ಮಸ್ಥಳಕ್ಕೆ ರಿಪ್ಪನ್ ಪೇಟೆ ಹಿಂದೂ ಮಹಾಸಭಾ ಸಮಿತಿ ಭೇಟಿ ರಿಪ್ಪನ್ ಪೇಟೆ: ಪಟ್ಟಣದ ಹಿಂದೂ ಮಹಾಸಭಾ ಸಮಿತಿಯ ಸದಸ್ಯರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಭೇಟಿಯ ವೇಳೆ ಸಮಿತಿ ಸದಸ್ಯರು “ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರಕರಿಗೆ ಮಂಜುನಾಥನೇ ಶಿಕ್ಷಿಸಲಿ” ಹಾಗೂ “ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂಬ ಸಂದೇಶವಿರುವ ಪ್ಲೇಕಾರ್ಡ್‌ಗಳನ್ನು ಹಿಡಿದು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಸಮಿತಿಯವರು “ಧರ್ಮಸ್ಥಳದ ಪಾವಿತ್ರ್ಯವನ್ನು ಹಾಳುಮಾಡುವ…

Read More

ಧರ್ಮಸ್ಥಳ ಅನನ್ಯ ಭಟ್ ಪ್ರಕರಣ – ರಿಪ್ಪನ್ ಪೇಟೆಗೆ ಎಸ್ಐಟಿ ತಂಡ ಭೇಟಿ..!!? ಸುಜಾತ ಭಟ್ ಜಾಡು ಪತ್ತೆಗೆ ಮುಂದಾಯ್ತಾ SIT!!???

ಧರ್ಮಸ್ಥಳ ಅನನ್ಯ ಪ್ರಕರಣ – ರಿಪ್ಪನ್ ಪೇಟೆಗೆ ಎಸ್ಐಟಿ ತಂಡ ಭೇಟಿ..!!? ಸುಜಾತ ಭಟ್ ಜಾಡು ಪತ್ತೆಗೆ ಮುಂದಾಯ್ತಾ SIT!!??? ರಿಪ್ಪನ್ ಪೇಟೆ : ಧರ್ಮಸ್ಥಳದ ಅನನ್ಯ ಭಟ್ ಪ್ರಕರಣ ರಾಜ್ಯದಾದ್ಯಂತ ದೊಡ್ಡ ಚರ್ಚೆಗೆ ಕಾರಣವಾಗಿದೆ. ಪ್ರಕರಣಕ್ಕೂ ರಿಪ್ಪನ್ ಪೇಟೆಗೂ ಲಿಂಕ್ ಇರುವ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಹಲವು ಸಂಚಲನಕಾರಿ ಸಂಗತಿಗಳು ಬೆಳಕಿಗೆ ತಂದಿತ್ತು,ಹಾಗೇಯೆ ತನಿಖಾ ಪ್ರಕ್ರಿಯೆಯೂ ತೀವ್ರಗತಿಯಲ್ಲಿ ಸಾಗುತ್ತಿದೆ. ಇದೀಗ ಈ ಪ್ರಕರಣದ ತನಿಖೆಗೆ ನಿಯೋಜಿಸಲ್ಪಟ್ಟ ವಿಶೇಷ ತನಿಖಾ ತಂಡ (SIT) ಶಿವಮೊಗ್ಗ ಜಿಲ್ಲೆಯ…

Read More

ಸುಜಾತಾ ಭಟ್ ಪ್ರಕರಣ – ರಿಪ್ಪನ್ ಪೇಟೆಯ ವ್ಯಕ್ತಿಯೊಂದಿಗೆ ಲಿವ್-ಇನ್ ರಿಲೇಷನ್‌ಶಿಪ್, ಇಲ್ಲದ ಮಗಳ ಗೂಢರಹಸ್ಯ.!!

ಸುಜಾತಾ ಭಟ್ ಪ್ರಕರಣ – ರಿಪ್ಪನ್ ಪೇಟೆಯ ವ್ಯಕ್ತಿಯೊಂದಿಗೆ ಲಿವ್-ಇನ್ ರಿಲೇಷನ್‌ಶಿಪ್, ಇಲ್ಲದ ಮಗಳ ಗೂಢರಹಸ್ಯ.!! ಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಸುಜಾತ ಭಟ್ ಹಾಗೂ ಅವರ ಪುತ್ರಿ ಅನನ್ಯ ಭಟ್ ಬಗ್ಗೆ ದೇಶಾದ್ಯಂತ ಭಾರಿ ಸುದ್ದಿಯಲ್ಲಿದೆ. ಸುಜಾತ ಭಟ್ ಎಂಬ ಹೆಸರಿನ ಹಿಂದೆ ಹಲವು ಮರ್ಮಗಳಿವೆ.. 2003ರಲ್ಲಿ ಧರ್ಮಸ್ಥಳಕ್ಕೆ ಸ್ನೇಹಿತೆಯರೊಂದಿಗೆ ಬಂದಿದ್ದ ತನ್ನ ಮಗಳು ಅನನ್ಯ ಭಟ್ ನಾಪತ್ತೆಯಾಗಿದ್ದಾಳೆ ಹಾಗೂ ಆಕೆಯ ಮೇಲೆ ಅತ್ಯಾಚಾರವಾಗಿರಬಹುದು  ಎಂದು ಸುಜಾತ ಭಟ್ ದೂರು…

Read More

ಧರ್ಮಸ್ಥಳ ಪ್ರಕರಣ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಧರ್ಮಸ್ಥಳ ಪ್ರಕರಣ: ನಿಷ್ಪಕ್ಷಪಾತ ತನಿಖೆ ನಡೆಯಲಿ ಶಿವಮೊಗ್ಗ : ಅನಾಮಧೇಯ ವ್ಯಕ್ತಿಯೋರ್ವ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದೆ. ಎಸ್‌ಐಟಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ವಕೀಲ ಕೆ.ಪಿ. ಶ್ರೀಪಾಲ್ ಆಗ್ರಹಿಸಿದರು. ಮಂಗಳವಾರ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,೮ ವರ್ಷದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿ ೯೮ ಪ್ರಕರಣ ಅಸಹಜ ಸಾವೆಂದು ವರದಿಯಾಗಿದೆ. ಹೂತಿಟ್ಟಿರುವ ನೂರಾರು ಶವಗಳಲ್ಲಿ ೧೨ ರಿಂದ ೧೫ ವರ್ಷದ ಹೆಣ್ಣು ಮಕ್ಕಳು, ಪುರುಷರು, ಮಹಿಳೆಯರು…

Read More
Exit mobile version