ವಂದೇ ಮಾತರಂ’ಗೆ ಗೌರವ, ಧಾರ್ಮಿಕ ಸ್ವಾತಂತ್ರ್ಯಕ್ಕೂ ಮಾನ್ಯತೆ: ಈ ಬಗ್ಗೆ ಸುಪ್ರೀಂ ಕೋರ್ಟ್ ಸ್ಪಷ್ಟನೆ
ವಂದೇ ಮಾತರಂ’ಗೆ ಗೌರವ, ಧಾರ್ಮಿಕ ಸ್ವಾತಂತ್ರ್ಯಕ್ಕೂ ಮಾನ್ಯತೆ: ಸುಪ್ರೀಂ ಕೋರ್ಟ್‌ನಲ್ಲಿ ಚರ್ಚೆ | ಧಾರ್ಮಿಕ ಕಾರಣಗಳಿಂದ ‘ವಂದೇ ಮಾತರಂ’ ಹಾಡಲು ನಿರಾಕರಿಸುವವರ ವಿರುದ್ಧ ಕ್ರಮ ಕೈಗೊಳ್ಳಬಹುದೇ ಎಂಬ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ ನಡೆದಿದೆ. ನವದೆಹಲಿ: ‘ವಂದೇ ಮಾತರಂ’ ದೇಶದ ರಾಷ್ಟ್ರೀಯ ಗೀತೆಯಾಗಿ ಮುಂದುವರಿಯಲಿದ್ದು, ಧಾರ್ಮಿಕ ಕಾರಣಗಳಿಂದ ಅದರ ಕೆಲವು ಚರಣಗಳನ್ನು ಹಾಡಲು ನಿರಾಕರಿಸುವ ವ್ಯಕ್ತಿಯ ವಿರುದ್ಧ ಶಿಕ್ಷಾರ್ಹ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ‘ವಂದೇ ಮಾತರಂ’ನ ಎಲ್ಲಾ ಆರು ಚರಣಗಳನ್ನು…