 
        
            HOSANAGARA | ಔಷಧಿ ಸಿಂಪಡಿಸುವಾಗ ಅಡಿಕೆ ಮರದಿಂದ ಬಿದ್ದು ಸಾವು
HOSANAGARA | ಔಷಧಿ ಸಿಂಪಡಿಸುವಾಗ ಅಡಿಕೆ ಮರದಿಂದ ಬಿದ್ದು ಸಾವು ಹೊಸನಗರ: ತಾಲೂಕಿನ ಕಿಳಂದೂರು ಗ್ರಾಮದ ನೂಲಿ- ಗೇರಿಯ ಅಡಿಕೆ ತೋಟದಲ್ಲಿ ಔಷಧ ಸಿಂಪಡಣೆ ವೇಳೆ ಕೃಷಿ ಕಾರ್ಮಿಕ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತಿಮನೆ ನಿವಾಸಿ ಸಾದಿಕ್ (42)ಮೃತಪಟ್ಟ ಕಾರ್ಮಿಕ. ಅ. 18ರಂದು ಸಾದಿಕ್ ಮತ್ತು ಮಂಜುನಾಥ ಎಂಬುವರು ನೂಲಿಗೇರಿ ನಿವಾಸಿ ಅಬ್ಬಾಸ್ ಅವರ ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸುತ್ತಿದ್ದರು. ಆಗ ಮರದಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದರು….
 
                         
                         
                         
                         
                         
                         
                         
                         
                         
                         
         
         
         
         
         
         
         
        