 
        
            ಕೋಣಂದೂರು | ಸತತ 10 ಗಂಟೆಗಳ ಕಾರ್ಯಾಚರಣೆ ಬಳಿಕ 540 ಅಡಿ ಬೋರ್ವೆಲ್ಗೆ ಬಿದ್ದಿದ್ದ ನಾಗರಹಾವು ರಕ್ಷಣೆ
ಕೋಣಂದೂರು | ಸತತ 10 ಗಂಟೆಗಳ ಕಾರ್ಯಾಚರಣೆ ಬಳಿಕ 540 ಅಡಿ ಬೋರ್ವೆಲ್ಗೆ ಬಿದ್ದಿದ್ದ ನಾಗರಹಾವು ರಕ್ಷಣೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಲ್ಲಿ ಸುಮಾರು 540 ಅಡಿ ಆಳದ ಬೋರ್ವೆಲ್ ಪೈಪ್ಗೆ ಬಿದ್ದಿದ್ದ ಸುಮಾರು ಮೂರು ಅಡಿ ಉದ್ದದ ನಾಗರಹಾವನ್ನು ಸತತ 10 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ. ಪ್ರದೇಶದ ಜನನಿಬಿಡ ಮುಖ್ಯ ರಸ್ತೆಯನ್ನು ದಾಟುವ ವೇಳೆ ಹಾವು ಬೋರ್ವೆಲ್ ಪೈಪ್ಗೆ ಬಿದ್ದಿತ್ತು. ವಾಹನ ದಟ್ಟಣೆ ಮತ್ತು ಜನರಿಂದ ಗಾಬರಿಗೊಂಡು ತರಾತುರಿಯಲ್ಲಿ ರಕ್ಷಣೆ ಪಡೆಯಲು…
 
                         
                         
                         
                         
                         
                         
                         
                         
                        