ನಾರಾಯಣ ಗುರುಗಳ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ರೇಣುಕಾನಂದ ಸ್ವಾಮೀಜಿ
ನಾರಾಯಣ ಗುರುಗಳ ತತ್ವಗಳು ಸಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ರೇಣುಕಾನಂದ ಸ್ವಾಮೀಜಿ Narayan Guru Jayanti and Onam celebration held at Ripponpete Tilak Mantapa. Nittoor Renukananda Swamiji highlighted Narayan Guru’s message of social equality, education and empowerment. ರಿಪ್ಪನ್‌ಪೇಟೆ: ಮನುಕುಲದ ಸಾಮಾಜಿಕ ಸಮಾನತೆಗಾಗಿ ಸಾಮಾಜಿಕ ಕ್ರಾಂತಿಯ ಮೂಲಕ ಶೋಷಿತ ಸಮುದಾಯಗಳಿಗೆ ಬೆಳಕು ನೀಡಿದ ಮಹಾನ್ ಚೇತನ ನಾರಾಯಣ ಗುರುಗಳು ಎಂದು ನಿಟ್ಟೂರು ರೇಣುಕಾನಂದ ಸ್ವಾಮೀಜಿ ಹೇಳಿದರು. ರಿಪ್ಪನ್‌ಪೇಟೆಯ ತಿಲಕ್…