
ಬಂಕಾಪುರ ಜನತೆಯ ಸಹಕಾರ ಉಸಿರಿರುವವರೆಗೂ ಮರೆಯುವುದಿಲ್ಲ – ಪಿಎಸ್‌ಐ ನಿಂಗರಾಜ್ ಕೆ ವೈ
ಬಂಕಾಪುರ ಜನತೆಯ ಸಹಕಾರ ಉಸಿರಿರುವವರೆಗೂ ಮರೆಯುವುದಿಲ್ಲ – ಪಿಎಸ್‌ಐ ನಿಂಗರಾಜ್ ಕೆ ವೈ ಬಂಕಾಪುರ: ಶಾಂತಿ ಸುವ್ಯವಸ್ಥೆ ಕಾಪಾಡಲು ತಮ್ಮ ಸೇವಾವಧಿಯಲ್ಲಿ ಬಂಕಾಪುರ ಜನರು ನೀಡಿರುವ ಸಹಕಾರ ಜೀವನ ಉಸಿರಿರುವವರೆಗೂ ಮರೆಯಲ್ಲ ಎಂದು ವರ್ಗಾವಣೆಗೊಂಡ ಪಿಎಸ್‌ಐ ನಿಂಗರಾಜ್ ಕೆ ವೈ ಹೇಳಿದರು. ಸೋಮವಾರ ಪಟ್ಟಣದ ಹಳ್ಳಿಕೇರಿ ಬಸವಣ್ಣ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಸನ್ಮಾನ ಸಮಾರಂಭ ದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿ ನನ್ನ ಕರ್ತವ್ಯದ ಅವಧಿಯಲ್ಲಿ ಬಂಕಾಪುರದ ಜನತೆ ನೀಡಿದ ಸಹಕಾರ, ಬೆಂಬಲ ಮತ್ತು ನಂಬಿಕೆಗೆ ನಾನು ತುಂಬು…