ಅಡಿಕೆ ಕಳ್ಳತನವೆಸಗಿದ್ದ ಇಬ್ಬರ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು
ಅಡಿಕೆ ಕಳ್ಳತನವೆಸಗಿದ್ದ ಇಬ್ಬರ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು ಶಿವಮೊಗ್ಗ – ಮನೆಯಲ್ಲಿಟ್ಟಿದ್ದ ಅಡಿಕೆ ತುಂಬಿದ ಚೀಲಗಳನ್ನು ಕಳ್ಲತನ ಮಡಿಕೊಂಡು ಹೋಗಲಾಗಿದೆ ಎಂಬ ದೂರಿನನ್ವಯ ಕಾರ್ಯತತ್ಪರರಾದ ಹೊಳೆಹೊನ್ನೂರು ಪೊಲೀಸರು ಮೂವರನ್ನು ಬಂಧಿಸಿ ಒಟ್ಟು ೬,೯೩,೦೦೦/- ರೂಗಳ ಮಾಲನ್ನು ಅಮಾನತುಪಡಿಸಿಕೊಂಡಿದ್ದಾರೆ. ಡಿ. ೧೯ರಂದು ಈ ಕಳ್ಳತನ ಸಂಭವಿಸಿದೆ ಎಂದು ಶ್ರೀನಿವಾಸಪುರದ ವಾಸಿ ರಮೇಶ್ ಎನ್ನುವವರು ದೂರು ನೀಡಿದ್ದರು. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.ತನಿಖಾ ತಂಡವು ಜ. ೧೧ರಂದು ಆರೋಪಿತರಾದ ಭದ್ರಾವತಿಯ ಖಾಜಿ ಮೊಹಲ್ಲಾದ, ಪಾಲಿಶ್…