w
Headlines
Home » ಪೋಸ್ಟ್ ಮ್ಯಾನ್ ನ್ಯೂಸ್
Screenshot 2026 09 23 20 41 42 177 com.openai.chatgpt edit

ದರ್ಶನ್‌ ದರ್ಶನದ ಆಸೆ ಈಡೇರಿತು, ಬದುಕಿನ ಪಯಣ ಮುಗಿಯಿತು: ನೆಚ್ಚಿನ ನಟನನ್ನು ಕಣ್ತುಂಬಿಕೊಂಡಿದ್ದ ಸುದೀಪ್‌ ಇನ್ನಿಲ್ಲ

ದರ್ಶನ್‌ ದರ್ಶನದ ಆಸೆ ಈಡೇರಿತು, ಬದುಕಿನ ಪಯಣ ಮುಗಿಯಿತು: ನೆಚ್ಚಿನ ನಟನನ್ನು ಕಣ್ತುಂಬಿಕೊಂಡಿದ್ದ ಸುದೀಪ್‌ ಇನ್ನಿಲ್ಲ 2023ರಲ್ಲಿ ‘ಪೋಸ್ಟ್ ಮ್ಯಾನ್ ನ್ಯೂಸ್’ ವರದಿ ಬಳಿಕ ನೆರವಿಗೆ ಬಂದಿದ್ದ ನಟ ದರ್ಶನ್ Malenadu youth Sudeep, a die-hard Darshan fan from Mattikoppa, passed away on September 21, 2026. His long-held dream of meeting actor Darshan was fulfilled after a Postman News report in 2023. ಹೊಸನಗರ: ನೆಚ್ಚಿನ…

Read Full News
GridArt 20251121

ವರದಿಗಾರಿಕೆಯಲ್ಲಿ ನೇರವಂತಿಕೆ – ಮಾಧ್ಯಮಗಳ ನಿಜಶಕ್ತಿ – ಗೋಪಾಲಕೃಷ್ಣ ಬೇಳೂರು

ರಿಪ್ಪನ್ ಪೇಟೆ : ಪೋಸ್ಟ್ ಮ್ಯಾನ್ ನ್ಯೂಸ್  ಕಚೇರಿ ಉದ್ಘಾಟನೆ ವರದಿಗಾರಿಕೆಯಲ್ಲಿ ನೇರವಂತಿಕೆ – ಮಾಧ್ಯಮಗಳ ನಿಜಶಕ್ತಿ – ಗೋಪಾಲಕೃಷ್ಣ ಬೇಳೂರು ರಿಪ್ಪನ್ ಪೇಟೆ: “ಮಾಧ್ಯಮವು ಕೇವಲ ಸುದ್ದಿಯನ್ನು ಪ್ರಸಾರ ಮಾಡುವ ಯಂತ್ರವಲ್ಲ, ಅದು ಸಂವಿಧಾನದ ನಾಲ್ಕನೆಯ ಅಂಗವಾಗಿ ಸಾರ್ವಜನಿಕರ ಧ್ವನಿ ಮತ್ತು ಪ್ರಜಾಪ್ರಭುತ್ವದ ಶಕ್ತಿ. ವರದಿಗಾರಿಕೆಯಲ್ಲಿ ನೇರವಂತಿಕೆ, ನೈಜತೆ ಹಾಗೂ ಪತ್ರಕರ್ತರ ನಿಷ್ಠೆ ಉಳಿಯುವ ಮಟ್ಟಕ್ಕೆ ಸಮಾಜದಲ್ಲಿಯೂ ವಿಶ್ವಾಸ ಮತ್ತು ಗೌರವ ಉಳಿಯುತ್ತದೆ” ಎಂದು ಶಾಸಕ ಹಾಗೂ ಕರ್ನಾಟಕ ಅರಣ್ಯ ಅಭಿವೃದ್ಧಿ ಕೈಗಾರಿಕಾ ನಿಗಮದ ಅಧ್ಯಕ್ಷ…

Read Full News
GridArt 20250610

ಜನಸ್ನೇಹಿ ದಕ್ಷ ಪೋಲಿಸ್‌ ಅಧಿಕಾರಿ ಪಿಎಸ್ ಐ ಪ್ರವೀಣ್ ಎಸ್ ಪಿ

ಜನಸ್ನೇಹಿ ದಕ್ಷ ಪೋಲಿಸ್‌ ಅಧಿಕಾರಿ ಪಿಎಸ್ ಐ ಪ್ರವೀಣ್ ಎಸ್ ಪಿ ರಿಪ್ಪನ್ ಪೇಟೆ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಜನಸ್ನೇಹಿ ಪೋಲಿಸ್ ಅಧಿಕಾರಿಯಾಗಿ ಕೆಲಸ ನಿರ್ವಹಿಸಿ ಶಹಬ್ಬಾಸಗಿರಿ ಪಡೆದು ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿರುವ ಸನ್ನಡತೆಯ ದಕ್ಷ ಅಧಿಕಾರಿ ಪಿಎಸ್‍ಐ ಪ್ರವೀಣ್ ಮಾದರಿ ಅಧಿಕಾರಿಯಾಗಿದ್ದಾರೆ. ಹೌದು ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಮಾರಿಗುಡ್ಡ ನಿವಾಸಿಯಾಗಿರುವ ಪ್ರವೀಣ್ ಎಸ್ ಪಿ ಭಾರತೀಯ ಸೇನೆಯಲ್ಲಿ 17 ವರ್ಷಗಳ ಕಾಲ ಸುಧೀರ್ಘವಾಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿಗೊಂಡ ಇವರು ಕರ್ನಾಟಕ…

Read Full News
GridArt 20250109 135612947.jpg

RIPPONPETE | ಬೆಳ್ಳೂರಿನಲ್ಲಿ ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ | ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

RIPPONPETE | ಬೆಳ್ಳೂರಿನಲ್ಲಿ ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ | ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿರುವ ಘಟನೆ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾ.ಪಂ ವ್ಯಾಪ್ತಿಯ ಗುಬ್ಬಿಗಾ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಗುಬ್ಬಿಗಾ ಗ್ರಾಮದ ಮಂಜಪ್ಪಗೌಡ ಎಂಬುವರ ಮನೆ ಬಳಿ ಚಿರತೆ ಕಾಣಿಸಿಕೊಂಡಿದ್ದು, ಮನೆ ಬಾಗಿಲು ಸಮೀಪವೇ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ನಾಯಿಗಳು ಬೊಗಳಿದಾಗ ಮನೆಯವರು ಅಷ್ಟಾಗಿ…

Read Full News
Screenshot 20250107 214325 WhatsApp.jpg

ಸೆರೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯ ಬಾಲ ಹಿಡಿದು ಬಲೆಗೆ ಬೀಳಿಸಿದ ಯುವಕ

ಸೆರೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯ ಬಾಲ ಹಿಡಿದು ಬಲೆಗೆ ಬೀಳಿಸಿದ ಯುವಕ ತುಮಕೂರು: ಜನರ ಕೂಗಾಟದಿಂದ ಬಲೆಗೆ ಬೀಳದೆ ತಪ್ಪಿಸಿಕೊಳ್ಳಲು ಯತ್ನಿಸಿದ ಚಿರತೆಯನ್ನು ಅದರ ಬಾಲ ಹಿಡಿದು ಯುವಕನೊಬ್ಬ ಬಲೆಗೆ ಬೀಳಿಸಿದ ಘಟನೆ ತಿಪಟೂರು ತಾಲೂಕಿನ ಕೆರೆಗೋಡಿ ರಂಗಾಪುರ ಗ್ರಾಮದ ಬಳಿ ಸೋಮವಾರ ನಡೆದಿದೆ. ಹಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆಯನ್ನು ಗ್ರಾಮಸ್ಥರ ನೆರವಿನೊಂದಿಗೆ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.ರಂಗಾಪುರ ಗ್ರಾಮದ ಪುರಲೇಹಳ್ಳಿ ರಸ್ತೆ ಕುಮಾರಣ್ಣ ಎಂಬವರ ತೋಟದಲ್ಲಿ ಪ್ರತ್ಯಕ್ಷವಾಗಿದ್ದ ಸುಮಾರು ನಾಲ್ಕೈದು ವರ್ಷದ ಚಿರತೆಯನ್ನು ಸೆರೆ ಹಿಡಿಯಲು…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.