
ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು
ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ಸಾಲಕ್ಕೆ ಬಡ್ಡಿ ಕಟ್ಟುವಂತೆ ಕಿರುಕುಳ ನೀಡುತ್ತಿದ್ದ ಹಾಗೂ ಜೀವ ಬೆದರಿಕೆ ಒಡ್ಡುತಿದ್ದ ಮಹಿಳೆಯೊಬ್ಬಳನ್ನು ರಿಪ್ಪನ್‌ಪೇಟೆ ಠಾಣೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಜೇನಿ ಗ್ರಾಮದ ಶ್ರುತಿ ಬಂಧಿತ ಆರೋಪಿಯಾಗಿದ್ದಾರೆ. ಚಿಕ್ಕಜೇನಿ ನಿವಾಸಿ ಪೂಜಾಶ್ರೀ ಎಂಬುವವರು ಶ್ರುತಿ ಎಂಬುವರಿಂದ ₹50 ಸಾವಿರ ಕೈ ಸಾಲ ಮಾಡಿದ್ದರು. ಇದಕ್ಕೆ ಪ್ರತಿ ತಿಂಗಳು ಬಡ್ಡಿ ಕಟ್ಟುತ್ತಿದ್ದರು.ಹಾಗೇಯೆ ಇತ್ತೀಚೆಗೆ ಅಸಲು ಹಣವನ್ನು ಸಹ ತೀರಿಸಿದ್ದರು.ಆದರೆ…