
ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ರಿಪ್ಪನ್ ಪೇಟೆ ಪೊಲೀಸರ ದಾಳಿ –ನಾಲ್ಕು ಕಡೆ ಏಕಾಏಕಿ ದಾಳಿ, ಮಾಲು ಸಮೇತ ಆರೋಪಿಗಳು ವಶಕ್ಕೆ..!!
ಅಕ್ರಮ ಮದ್ಯ ಮಾರಾಟ ಅಡ್ಡೆಗಳ ಮೇಲೆ ರಿಪ್ಪನ್ ಪೇಟೆ ಪೊಲೀಸರ ದಾಳಿ –ನಾಲ್ಕು ಕಡೆ ಏಕಾಏಕಿ ದಾಳಿ, ಮಾಲು ಸಮೇತ ಆರೋಪಿಗಳು ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ನಾಲ್ಕು ಸ್ಥಳಗಳಲ್ಲಿ ರಿಪ್ಪನ್ ಪೇಟೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ರಿಪ್ಪನ್ ಪೇಟೆ , ಹುಂಚ ಹಾಗೂ ಕೆಂಚನಾಲ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ…