
ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ: ಪ್ರಹ್ಲಾದ್ ಜೋಷಿ
ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ: ಪ್ರಲ್ಹಾದ್ ಜೋಷಿ ಹಾವೇರಿ ಶಿಗ್ಗಾವಿ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಭಾರತ ಮಾತೆಗೆ ಜೈ ಎಂದರೆ ಜೈಲಿಗೆ ಹಾಕುತ್ತಾರೆ. ಪಾಕಿಸ್ತಾನವನ್ನು ನಾಯಿ ಕುನ್ನಿಯಂತೆ ಕೂಡಿಸಿರುವುದು ಪ್ರಧಾನಿ ನರೇಂದ್ರ ಮೋದಿಯವರು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಹೇಳಿದರು. ಅವರು ಶಿಗ್ಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ರೋಡ್ ಶೊನಲ್ಲಿ ಪಾಲ್ಗೊಂಡು ಮಾತನಾಡಿದರು. ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೊಡ್ಡ ಬದಲಾವಣೆ ಆಗುತ್ತಿದೆ. ನಿಮ್ಮ ಬೆಳೆಗಳಿಗೆ ಬೆಲೆ ಹೆಚ್ಚಿಸುವ ಕೆಲಸ…