
RIPPONPETE | ಸಾವಿರಾರು ರೂ ಮೌಲ್ಯದ ಮೊಬೈಲ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬಡ ಮಹಿಳೆ
RIPPONPETE | ಸಾವಿರಾರು ರೂ ಮೌಲ್ಯದ ಮೊಬೈಲ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಬಡ ಮಹಿಳೆ ರಿಪ್ಪನ್‌ಪೇಟೆ : ಪಟ್ಟಣಕ್ಕೆ ತರಕಾರಿ ತರಲು ಬಂದ ಬಡ ಕಾರ್ಮಿಕ ಮಹಿಳೆಯೊಬ್ಬಳು ರಸ್ತೆಯಲ್ಲಿ ತನಗೆ ಸಿಕ್ಕ ₹ 20 ಸಾವಿರ ಮೌಲ್ಯದ ಮೊಬೈಲ್ ಅನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ರಿಪ್ಪನ್‌ಪೇಟೆ ಪಟ್ಟಣದಲ್ಲಿ ದಿನಗೂಲಿ ನೌಕರಿ ಮಾಡಿಕೊಂಡು ಜೀವನ ಸಾಗಿಸುತ್ತಿರುವ ರೋಹಿಣಿ ಮರಿಯಾ ಎಂಬುವವರಿಗೆ ಶಿವಮೊಗ್ಗ ರಸ್ತೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ಸಾವಿರಾರು ರೂ ಮೌಲ್ಯದ ಮೊಬೈಲ್ ಸಿಕ್ಕಿದೆ…