
ಪ್ರೆಸ್ ಟ್ರಸ್ಟ್ ವಿರುದ್ದ ಸುಳ್ಳು ಆರೋಪ – ಕಾನೂನುಕ್ರಮಕ್ಕೆ ನಿರ್ಧಾರ : ಎನ್ ಮಂಜುನಾಥ್
ಪ್ರೆಸ್ ಟ್ರಸ್ಟ್ ವಿರುದ್ದ ಸುಳ್ಳು ಆರೋಪ – ಕಾನೂನುಕ್ರಮಕ್ಕೆ ನಿರ್ಧಾರ : ಎನ್ ಮಂಜುನಾಥ್ ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಹಾಗೂ ಅದರ ಅಧ್ಯಕ್ಷರ ವಿರುದ್ಧ ಕಾರ್ಯನಿರತ ಪತ್ರಕರ್ತರ ಧ್ವನಿ ಎಂಬ ಸಂಘಟನೆಯು ಸುಳ್ಳು ಮತ್ತು ಅಪಪ್ರಚಾರದ ಸುದ್ದಿಗಳನ್ನು ಹರಡುತ್ತಿದ್ದು ಯಾರೂ ಇದನ್ನು ನಂಬಬಾರದು ಎಂದು ಟಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರಣೆ ನೀಡಿದ ಅವರು, ಇಲ್ಲಸಲ್ಲದ ಆರೋಪವನ್ನು ಮಾಡುತ್ತಿರುವವರ ವಿರುದ್ಧ ಕಾನೂನು ಹೋರಾಟವನ್ನು ಶಿವಮೊಗ್ಗ ಪ್ರೆಸ್ ಟ್ರಸ್ಟ್ …