
ಅಂತರ್ ಜಿಲ್ಲಾ ಕುಖ್ಯಾತ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು
ಅಂತರ್ ಜಿಲ್ಲಾ ಕುಖ್ಯಾತ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ : ವಿವಿಧ ಜಿಲ್ಲೆಗಳಲ್ಲಿ ಮನೆಗಳಿಗೆ ಕನ್ನ ಹಾಕಿ ನಗ, ನಗದು ಕಳವು ಮಾಡಿದ್ದ ಅಂತರ ಜಿಲ್ಲಾ ಕಳ್ಳ ಜಗದೀಶ್ ಅಲಿಯಾಸ್ ಕಣ್ಣನಹಳ್ಳಿ ಜಗ್ಗ ಎಂಬಾತನನ್ನು ಬಂಕಾಪುರ ಠಾಣೆ ಪಿಎಸ್ ಐ ನಿಂಗರಾಜ್ ಕೆ ನೇತ್ರತ್ವದ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಗದೀಶ್ ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲ್ಲೂಕಿನ ಕಣ್ನನಹಳ್ಳಿ ಗ್ರಾಮದವನು. ಆರೋಪಿಯಿಂದ ಒಟ್ಟು 100600/- ಹಣ ಮತ್ತು ಕಳ್ಳತನ ಮಾಡಲು ಉಪಯೋಗಿಸಿದ ಸ್ವತ್ತುಗಳು 696,400/- ಹೀಗೆ…