
ಕಬ್ಬಿಣದ ಫ್ಯಾಕ್ಟರಿಯಲ್ಲಿ ಲಕ್ಷಾಂತರ ರೂ ಮೌಲ್ಯದ ಕಬ್ಬಿಣ ಕಳ್ಳತನ : 24 ಗಂಟೆಯಲ್ಲಿ ಮಾಲು ಸಮೇತ ಆರೋಪಿಯ ಬಂಧನ
ಕಬ್ಬಿಣದ ಫ್ಯಾಕ್ಟರಿಯಲ್ಲಿ ಲಕ್ಷಾಂತರ ರೂ ಮೌಲ್ಯದ ಕಬ್ಬಿಣ ಕಳ್ಳತನ : 24 ಗಂಟೆಯಲ್ಲಿ ಕಳ್ಳನ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು ಬಂಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬಿಣದ ಫ್ಯಾಕ್ಟರಿಯಲ್ಲಿ ನಡೆದಿದ್ದ ಲಕ್ಷಾಂತರ ರೂ ಮೌಲ್ಯದ ಕಬ್ಬಿಣ ಕಳ್ಳತನ ಪ್ರಕರಣವನ್ನು ಪಿಎಸ್‌ಐ ನಿಂಗರಾಜ್ ಕೆ ವೈ ಹಾಗೂ ನೇತ್ರತ್ವದಲ್ಲಿ ಕೇವಲ 24 ಗಂಟೆಯಲ್ಲಿ ಬೇಧಿಸಿ ಆರೋಪಿಯನ್ನು ಮಾಲು ಸಮೇತ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆರೋಪಿ ಮೆಹಬೂಬ್ ಭಾಷಾ ಎಂಬಾತನನ್ನು ಬಂಧಿಸಿ ಕಳ್ಳತನಗೈದಿದ್ದ ಮಾಲನ್ನು ವಶಕ್ಕೆ ಪಡೆದಿದ್ದಾರೆ. ನಡೆದಿದ್ದೇನು…