
ರಿಪ್ಪನ್‌ಪೇಟೆ ಹೆಸರಿನ ಮೂಲ – ಲಾರ್ಡ್ ರಿಪ್ಪನ್ ಅವರ ಒಳ್ಳೆತನದ ಸ್ಮರಣೆ
ರಿಪ್ಪನ್‌ಪೇಟೆ ಹೆಸರಿನ ಮೂಲ – ಲಾರ್ಡ್ ರಿಪ್ಪನ್ ಅವರ ಒಳ್ಳೆತನದ ಸ್ಮರಣೆ ಬದಲಾಯಿಸಬೇಕಾಗಿರುವುದು ಊರಿನ ಹೆಸರನ್ನಲ್ಲ .. ಈ ಊರಿನ ವ್ಯವಸ್ಥೆಯನ್ನು..!!! ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಣ್ಯಸೌಂದರ್ಯದಿಂದ ಕಂಗೊಳಿಸುವ ಪಟ್ಟಣಗಳಲ್ಲಿ ಒಂದಾದ ರಿಪ್ಪನ್‌ಪೇಟೆ, ಇತಿಹಾಸ ಮತ್ತು ಸಂಸ್ಕೃತಿಯ ಅದ್ಭುತ ಮಿಶ್ರಣವಾಗಿದೆ. ಈ ಊರಿನ ಹೆಸರಿನ ಹಿಂದಿರುವ ಕಥೆ ಅತ್ಯಂತ ಆಸಕ್ತಿದಾಯಕ. ಜನಪ್ರಚಲಿತವಾದ ನಂಬಿಕೆಯ ಪ್ರಕಾರ, ಈ ಸ್ಥಳಕ್ಕೆ “ರಿಪ್ಪನ್‌ಪೇಟೆ” ಎಂಬ ಹೆಸರು ಬ್ರಿಟಿಷ್ ಕಾಲದ ಲಾರ್ಡ್ ರಿಪ್ಪನ್ ( ಜಾರ್ಜ್ ಫ್ರೆಡೆರಿಕ್ ರಾಬಿನ್ಸನ್ )…