Headlines

ಶಾಲಾ  ಪ್ರವಾಸದ ಬಸ್ ಮಗುಚಿ 45 ಮಕ್ಕಳಿಗೆ ಗಾಯ

ಶಾಲಾ  ಪ್ರವಾಸದ ಬಸ್ ಮಗುಚಿ 45 ಮಕ್ಕಳಿಗೆ ಗಾಯ ದಾಂಡೇಲಿ: ದಾಂಡೇಲಿಗೆ ಪ್ರವಾಸಕ್ಕೆಂದು ಬಂದಿದ್ದ ಶಾಲಾ ಮಕ್ಕಳಲ್ಲಿದ್ದ ಖಾಸಗಿ ಬಸ್ ಮಾರ್ಗದ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ರವಿವಾರ ನಡೆದಿದೆ. ಗಣೇಶಗುಡಿಯಲ್ಲಿ ಪ್ರವಾಸ ಮುಗಿಸಿಕೊಂಡು ದಾಂಡೇಲಿಗೆ ವಾಪಸ ಬರುತ್ತಿದ್ದಾಗ ಎದುರಿನಿಂದ ಬಂದ ಕಾರನ್ನು ತಪ್ಪಿಸಲು ಹೋದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಗಟಾರಿಗೆ ಉರುಳಿ ಬಿದ್ದ ಪರಿಣಾಮವಾಗಿ ಬಸ್ ನಲ್ಲಿ ಇದ್ದ 45 ಮಕ್ಕಳಿಗೆ ಗಾಯಗಳಾಗಿವೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ…

Read More