Headlines

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಾಯ ಶಿಕಾರಿಪುರ: ಸದಾಶಿವಪುರ ತಾಂಡದಲ್ಲಿ ಇಂದು ಮುಂಜಾನೆ ಆನವಟ್ಟಿಗೆ ಹೊರಟಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಕೆರೆಯಲ್ಲಿ ಬಿದ್ದ ಅಪಘಾತ ನಡೆದಿದೆ. ಪ್ರಯಾಣಿಸುತ್ತಿದ್ದ ವೇಳೆ ಬಸ್ ಮೊದಲು ಕೆರೆಯ ದಡದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ನಂತರ ನೀರಿಗೆ ಜಾರಿದೆ. ಈ ಅವಘಡದಲ್ಲಿ ಸುಮಾರು 20 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾರಿಗೂ ಹೆಚ್ಚಿನ ಅನಾಹುತವಾಗಿಲ್ಲ. ಗಾಯಾಳುಗಳನ್ನು ತಕ್ಷಣವೇ ಶಿಕಾರಿಪುರದ ಸರ್ಕಾರಿ…

Read More

ಹಣಗೆರೆ ಬಳಿ ಭಯಾನಕ ರಸ್ತೆ ಅಪಘಾತ – ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಹಣಗೆರೆ ಬಳಿ ಭಯಾನಕ ರಸ್ತೆ ಅಪಘಾತ – ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು ಶಿವಮೊಗ್ಗ, ಹಣಗೆರೆಕಟ್ಟೆ ರಸ್ತೆಯ ಕುಣಜೆ ಗ್ರಾಮದ ಬಳಿ ನಿನ್ನೆ ಭಯಾನಕ ರಸ್ತೆ ಅಪಘಾತ ಸಂಭವಿಸಿದೆ. ಆದರೆ ಅದೃಷ್ಟವಶಾತ್ ಈ ದುರ್ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗದೇ ಪಾರಾಗಿದ್ದಾರೆ. ಶಿವಮೊಗ್ಗದಿಂದ ಹಣಗೆರೆಕಟ್ಟೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಒಂದಕ್ಕೆ ಎದುರಿನಿಂದ ಬಂದ ಸ್ವಿಫ್ಟ್ ಕಾರೊಂದು ಹಿಂಬದಿ ಭಾಗದಲ್ಲಿ ಡಿಕ್ಕಿ ಹೊಡೆದ ಪರಿಣಾಮ, ಬಸ್‌ನ ಹಿಂಬದಿ ನಾಲ್ಕು ಟಯರ್‌ಗಳು ಸಂಪೂರ್ಣವಾಗಿ ಕಿತ್ತು ಹೋಗಿವೆ. ಕಾರಿನ ಮುಂಭಾಗ ತೀವ್ರವಾಗಿ ಜಕಂಗೊಂಡಿದ್ದರೂ,…

Read More

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ ಶಿವಮೊಗ್ಗ, ಜುಲೈ 24: ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಕ್ರಾಸ್ ಬಳಿ ಗುರುವಾರ ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ವಿದ್ಯಾರ್ಥಿಗಳು ಹಾಗೂ ಕಚೇರಿಗೆ ತೆರಳುತ್ತಿದ್ದವರು ಸೇರಿದ್ದಾರೆ. ಘಟನೆ ವಿವರ: ಸಾಗರದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಆನಂದಪುರದಿಂದ ಸಾಗರದತ್ತ ಬರುತ್ತಿದ್ದ ಲಾರಿ ನಡುವೆ 08:30ರ…

Read More

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಗಂಭೀರ

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಗಂಭೀರ ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ.ತಕ್ಷಣ ಗಾಯಾಳುವನ್ನು ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ರಿಪ್ಪನ್ ಪೇಟೆ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗ ರಸ್ತೆಯ ಹೆಚ್ ಪಿ ಪೆಟ್ರೋಲ್…

Read More

ಬಸ್ಸು ಚಲಿಸುತ್ತಿರುವಾಗಲೇ ತುಂಡಾಗಿ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರೀ ಅನಾಹುತ

ಬಸ್ಸು ಚಲಿಸುತ್ತಿರುವಾಗಲೇ ತುಂಡಾಗಿ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರೀ ಅನಾಹುತ ಬಸ್ಸು ಚಲಿಸುತ್ತಿರುವಾಗಲೇ ವಿದ್ಯುತ್ ತಂತಿ ತುಂಡಾಗಿ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹನಿಯ ಬಳಿ ನಡೆದಿದೆ. ನಗರ ಕಡೆಯಿಂದ ಹೊಸನಗರ ಕಡೆ ದುರ್ಗಾಂಬ ಖಾಸಗಿ ಬಸ್ಸು ಹೋಗುತ್ತಿರುವಾಗ ವಿದ್ಯುತ್ ತಂತಿ ಬಿದ್ದಿದೆ. ಈ ವೇಳೆ ಚಾಲಕ ಸೇರಿದಂತೆ ಪ್ರಯಾಣಿಕರು ಆತಂಕಗೊಳ್ಳುವಂತಾಗಿತ್ತು. ಆದರೆ ವಿದ್ಯುತ್ ಇಲ್ಲದ ಕಾರಣ ಯಾವುದೇ ಅನಾಹುತವಾಗಿಲ್ಲ, ಒಂದು ವೇಳೆ ಈ ಸಂಧರ್ಭದಲ್ಲಿ ವಿದ್ಯುತ್ ಇದ್ದಿದ್ದರೆ ಭಾರಿ ಅನಾಹುತವಾಗುವ…

Read More

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ ಹೊಸನಗರ: ತಾಲೂಕಿನ ಹಿಲ್ಕುಂಜಿ ತಿರುವಿನ ಬಳಿ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಶಿವಮೊಗ್ಗದಿಂದ ಉಡುಪಿ‌ ಕಡೆ ಹೋಗುತ್ತಿದ್ದ ಖಾಸಗಿ ಬಸ್ಸು, ಮಾರಣಕಟ್ಟೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಾರು ಸಂಪೂರ್ಣ ಜಖಂಗೊಂಡಿದೆ ಡಿಕ್ಕಿಯ ಹೊಡೆತಕ್ಕೆ ಕಾರು ಧರೆಯಿಂದ ಕೆಳಗೆ ಬೀಳುವ ಹಂತದಲ್ಲಿತ್ತು ಆದರೆ…

Read More

ಕಾರು-ಬಸ್ ಮಧ್ಯೆ ಅಪಘಾತ: ಓರ್ವ ಸಾವು, ಎಂಟು ಮಂದಿಗೆ ಗಾಯ

ಕಾರು-ಬಸ್ ಮಧ್ಯೆ ಅಪಘಾತ: ಓರ್ವ ಸಾವು, ಎಂಟು ಮಂದಿಗೆ ಗಾಯ ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಪ್ರದೀಪ್ ಎಂಬವರು ಮೃತಪಟ್ಟಿದ್ದಾರೆ. ಬಸ್ ನಲ್ಲಿದ್ದ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಶಿವಮೊಗ್ಗ: ಬಸ್ ಹಾಗೂ ಕಾರೊಂದರ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟು, ಎಂಟು ಮಂದಿ ಗಾಯಗೊಂಡ ಘಟನೆ ಶಿವಮೊಗ್ಗ ನಗರದ ಎಲ್‌ಎಲ್‌ಆರ್ ರಸ್ತೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಬರುತ್ತಿದ್ದ ಬಸ್ ನಗರದ ಎಲ್.ಎಲ್.ಆರ್.ರಸ್ತೆಗೆ ಬಂದಾಗ ಕಾರಿಗೆ ಢಿಕ್ಕಿ…

Read More

ಟಯರ್ ಸ್ಪೋಟಗೊಂಡು ಖಾಸಗಿ ಬಸ್ ಸಂಪೂರ್ಣ ಬೆಂಕಿಗಾಹುತಿ

ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದ ಬಳಿ ಖಾಸಗಿ ಬಸ್ಸೊಂದು ಅಗ್ನಿ ಅಕಸ್ಮಿಕಕ್ಕೆ ತುತ್ತಾಗಿರುವ ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ. ಅದೃಷ್ಟಕ್ಕೆ ಯಾವ ಪ್ರಯಾಣಿಕರಿಗೂ ಅಪಾಯ ಉಂಟಾಗಿಲ್ಲ . ಖಾಸಗಿ ಬಸ್ ಮಂಗಳೂರಿನಿಂದ ದಾವಣಗೆರೆಗ ತೆರಳುತ್ತಿತ್ತು . ಜಾವ ನಾಲ್ಕು ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸಕ್ರೆಬೈಲ್ ಆನೆ ಬಿಡಾರದ ಬಳಿ ಬಸ್ ಬರುತ್ತಿದ್ದಾಗ ಬಸ್ ನ ಟಯರ್ ಬ್ಲಾಸ್ಟ್ ಆಗಿ ಇಡಿಬಸ್ ಬೆಂಕಿಗೆ ಕಾಣಿಸಿಕೊಂಡಿದೆ. ತಕ್ಷಣವೇ ಬಸನ್ನು ಚಾಲಕ ರಸ್ತೆ ಬದಿಗೆ ತಂದು. ನಿಲ್ಲಿಸಿದ್ದಾರೆ…

Read More

ಶಾಲಾ  ಪ್ರವಾಸದ ಬಸ್ ಮಗುಚಿ 45 ಮಕ್ಕಳಿಗೆ ಗಾಯ

ಶಾಲಾ  ಪ್ರವಾಸದ ಬಸ್ ಮಗುಚಿ 45 ಮಕ್ಕಳಿಗೆ ಗಾಯ ದಾಂಡೇಲಿ: ದಾಂಡೇಲಿಗೆ ಪ್ರವಾಸಕ್ಕೆಂದು ಬಂದಿದ್ದ ಶಾಲಾ ಮಕ್ಕಳಲ್ಲಿದ್ದ ಖಾಸಗಿ ಬಸ್ ಮಾರ್ಗದ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ರವಿವಾರ ನಡೆದಿದೆ. ಗಣೇಶಗುಡಿಯಲ್ಲಿ ಪ್ರವಾಸ ಮುಗಿಸಿಕೊಂಡು ದಾಂಡೇಲಿಗೆ ವಾಪಸ ಬರುತ್ತಿದ್ದಾಗ ಎದುರಿನಿಂದ ಬಂದ ಕಾರನ್ನು ತಪ್ಪಿಸಲು ಹೋದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಗಟಾರಿಗೆ ಉರುಳಿ ಬಿದ್ದ ಪರಿಣಾಮವಾಗಿ ಬಸ್ ನಲ್ಲಿ ಇದ್ದ 45 ಮಕ್ಕಳಿಗೆ ಗಾಯಗಳಾಗಿವೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ…

Read More
Exit mobile version