ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ
ಶತಮಾನದ ಸಂಭ್ರಮದಲ್ಲಿ ರಿಪ್ಪನ್‌ಪೇಟೆ ಬಾಲಕರ ಶಾಲೆ: ಸೆ. 3ಕ್ಕೆ ಹಳೆಯ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ Ripponpete Government Model Boys School is preparing to celebrate its historic centenary. A preliminary meeting of alumni and well-wishers will be held on September 3 at 2 PM. ರಿಪ್ಪನ್‌ಪೇಟೆ: ಪಟ್ಟಣದ ಪ್ರತಿಷ್ಠಿತ ಹಾಗೂ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿರುವ ಸರ್ಕಾರಿ ಮಾದರಿ ಬಾಲಕರ ಪಾಠ ಶಾಲೆಯು ಇದೀಗ ಅಮೃತ ಮಹೋತ್ಸವ…