Headlines

ಕೆಂಚನಾಲ, ಬಾಳೂರು ಹಾಗೂ ಚಂದಳ್ಳಿಯಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು

ಕೆಂಚನಾಲ, ಬಾಳೂರು ಹಾಗೂ ಚಂದಳ್ಳಿಯಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕುರಿಯ ಕೊಟ್ಟಿಗೆ ಭಾರಿ ಗಾಳಿ ಮಳೆಗೆ ಹಾನಿಯಾಗಿತ್ತು ಮತ್ತು ಚಂದಳ್ಳಿ ,ಬಾಳೂರು ಗ್ರಾಮದಲ್ಲಿ ಮನೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಪ್ರಸ್ತುತ ಬಿಹಾರ ಚುನಾವಣಾ ಪ್ರಚಾರದಲ್ಲಿರುವ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯಂತೆ ಅವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕುಟುಂಬಸ್ಥರಿಗೆ ಸಾಂತ್ವಾನ…

Read More

ಸಾರ್ವಜನಿಕ ರಸ್ತೆಗೆ ಖಾಸಗಿ ವ್ಯಕ್ತಿಗಳಿಂದ ಅಡ್ಡಿ – ಪ್ರಶ್ನಿಸಿದವರ ಮೇಲೆ ಹಲ್ಲೆಗೆ ಯತ್ನ , ವೀಡಿಯೋ ವೈರಲ್

ಸಾರ್ವಜನಿಕ ರಸ್ತೆಗೆ ಖಾಸಗಿ ವ್ಯಕ್ತಿಗಳಿಂದ ಅಡ್ಡಿ – ಪ್ರಶ್ನಿಸಿದವರ ಮೇಲೆ ಹಲ್ಲೆಗೆ ಯತ್ನ , ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಗ್ರಾಮ ಪಂಚಾಯತ್ ವತಿಯಿಂದ ಸಾರ್ವಜನಿಕ ಉದ್ದೇಶಕ್ಕಾಗಿ ನಿರ್ಮಿಸಿದ ರಸ್ತೆಯನ್ನು ಅಕ್ರಮಿಸಿ ಮಣ್ಣಿನ ತಡೆಗೋಡೆ ನಿರ್ಮಿಸಿ ಸಾರ್ವಜನಿಕರಿಗೆ ತೊಂದರೆ ನೀಡುವುದರ ಜೊತೆಗೆ ಪ್ರಶ್ನಿಸಲು ತೆರಳಿದ ಗ್ರಾಮಸ್ಥರ ಮೇಲೆ ಹಲ್ಲೆಗೆ ಯತ್ನಿಸಿರುವವರ ವಿರುದ್ಧ ಸೂಕ್ತ ಕಾನೂನು ಕೈಗೊಳ್ಳುವಂತೆ ಗ್ರಾಮಸ್ಥರು ಪಟ್ಟಣದ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮ ಪಂಚಾಯತ್‍ನ ಕಾಳೇಶ್ವರ ಗ್ರಾಮದಲ್ಲಿ…

Read More