RIPPONPETE | ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಬಿಜೂ ಮಾರ್ಕಸ್ ನಿಧನ
RIPPONPET | ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಬಿಜೂ ಮಾರ್ಕಸ್ ನಿಧನ ರಿಪ್ಪನ್‌ಪೇಟೆ : ಪಟ್ಟಣದ ಹೆಮ್ಮೆಯ ವಾಲಿಬಾಲ್ ಆಟಗಾರ ಬಿಜೂ ಮಾರ್ಕೋಸ್ (56) ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಹಾಲುಗುಡ್ಡೆ ನಿವಾಸಿಯಾಗಿದ್ದ ಬಿಜೂ ಮಾರ್ಕಸ್ (56) ಅಲ್ಪ ಕಾಲದ ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಹೊಸನಗರ ತಾಲೂಕಿನಾದ್ಯಂತ ಅದೆಷ್ಟೋ ಯುವಕರಿಗೆ ವಾಲಿಬಾಲ್ ಕ್ರೀಡಾಸಕ್ತಿಯನ್ನು ಬೆಳೆಸುವ ಮೂಲಕ…