Headlines

ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಜಗದೀಶ್ ಆಯ್ಕೆ

ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಜಗದೀಶ್ ಆಯ್ಕೆ ಶಿವಮೊಗ್ಗ : ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಈ ಹಿಂದೆ ನಗರಾಧ್ಯಕ್ಷರಾಗಿದ್ದ ಜಗದೀಶ್‌ ಕೆಎನ್‌ ಆಯ್ಕೆಯಾಗಿದ್ದಾರೆ. ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಜಗದೀಶ್‌ ಸೇರಿದಂತೆ ಒಟ್ಟು ಮೂರು ಹೆಸರುಗಳನ್ನು ರಾಜ್ಯಮಟ್ಟಕ್ಕೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಳಹಿಸಿಕೊಟ್ಟಿತ್ತು. ಈ ಪೈಕಿ ಚುನಾವಣಾ ಪ್ರಕ್ರಿಯೆ ವೇಳೆ ಜಗದೀಶ್‌ ಮಾತ್ರ ನಾಮಪತ್ರ ಸಲ್ಲಿಸಿದ್ದರು.  ಜಿಲ್ಲಾಧ್ಯಕ್ಷರಾಗಿ ಅವರು ಆಯ್ಕೆಯಾಗಿದ್ದಾರೆ. ಉಳಿದಂಥೆ  ಜಿಲ್ಲಾ ಬಿಜೆಪಿ ಪ್ರತಿನಿಧಿಯಾಗಿ ಮಾಜಿ ಎಂಎಲ್ಸಿ ಎಸ್ ರುದ್ರೇಗೌಡ ಆಯ್ಕೆಯಾಗಿದ್ದಾರೆ.

Read More

RIPPONPETE | ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಶಮನಗೊಳಿಸುವಂತೆ ರಾಷ್ಟ್ರಾಧ್ಯಕ್ಷರಿಗೆ ಪತ್ರ

RIPPONPETE | ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಶಮನಗೊಳಿಸುವಂತೆ ರಾಷ್ಟ್ರಾಧ್ಯಕ್ಷರಿಗೆ ಪತ್ರ ರಿಪ್ಪನ್‌ಪೇಟೆ : ರಾಜ್ಯ ಬಿಜೆಪಿ ಘಟಕದಲ್ಲಿ ಆಂತರಿಕ ಭಿನ್ನಮತವನ್ನು ಆದಷ್ ಶಮನಗೊಳಿಸಲು ಪಕ್ಷದ ವರಿಷ್ಠರು ಮುಂದಾಗಬೇಕು’ ಎಂದು   ಆಗ್ರಹಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಬಿಜೆಪಿ ಪಕ್ಷದ ಜಿಲ್ಲಾ ಹಾಗೂ ತಾಲೂಕ್ ಮಟ್ಟದ ಮುಖಂಡರು ಪತ್ರ ಬರೆಯಲು ಮುಂದಾಗಿದ್ದೇವೆ ಎಂದು ಮಹಾಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಎಂ ಬಿ‌ ಮಂಜುನಾಥ್ ಹಾಗೂ ಜಿಲ್ಲಾ ಮುಖಂಡ  ನಾಗೇಂದ್ರ ಕಲ್ಲೂರು ಜಂಟಿ ಪತ್ರೀಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ. ಭಾನುವಾರ ನಡೆದ ರಿಪ್ಪನ್‌ಪೇಟೆಯಲ್ಲಿ…

Read More

ಗ್ರಾಪಂ ಅಧ್ಯಕ್ಷೆಯ ಅವಾಚ್ಯ ಪದಬಳಕೆಯ ಆಡೀಯೋ ವೈರಲ್ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ – ಹರತಾಳು ಹಾಲಪ್ಪ

ಗ್ರಾಪಂ ಅಧ್ಯಕ್ಷೆಯ ಅವಾಚ್ಯ ಪದಬಳಕೆಯ ಆಡೀಯೋ ವೈರಲ್ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು ಸದಸ್ಯರೊಬ್ಬರು ನಡೆಸಿದ್ದಾರೆನ್ನಲಾದ ವೀಡಿಯೋ ಹಾಗೂ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಹಾಗೂ ಪೊಲೀಸ್ ಇಲಾಖೆಯವರು ಸುಮೋಟ್ ಅಡಿ (ಸ್ವಯಂ ಪ್ರೇರಿತ) ದೂರು ದಾಖಲಿಸಿಕೊಂಡು ಬ್ಲಾಕ್‌ಮೇಲ್ ಮಾಡುವವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ಜರುಗಿಸುವಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ …

Read More

ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆಗೆ ಸಿದ್ದತೆ

ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆಗೆ ಸಿದ್ದತೆ ರಿಪ್ಪನ್‌ಪೇಟೆ : ಪಟ್ಟಣದ ಗ್ರಾಪಂ ಅಧ್ಯಕ್ಷೆ ಭ್ರಷ್ಟಾಚಾರ ನಡೆಸಿದ್ದಾರೆನ್ನಲಾದ ವೀಡಿಯೋ ಹಾಗೂ ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನುವ ಆಡಿಯೋ ವೈರಲ್ ಆಗುತಿದ್ದು ಈ ಹಿನ್ನಲೆಯಲ್ಲಿ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಸೋಮವಾರದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮಹಾಶಕ್ತಿ ಕೇಂದ್ರದ ಎನ್ ಸತೀಶ್ ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ…

Read More

ಕೆ ಎಸ್ ಈಶ್ವರಪ್ಪ ಬಿಜೆಪಿ ಪಕ್ಷದ ಆಂತರಿಕ ವಿಷಯದ ಬಗ್ಗೆ ಮಾತನಾಡುವುದು ಸಲ್ಲ – ಹರತಾಳು ಹಾಲಪ್ಪ

ಕೆ ಎಸ್ ಈಶ್ವರಪ್ಪ ಬಿಜೆಪಿ ಪಕ್ಷದ ಆಂತರಿಕ ವಿಷಯದ ಬಗ್ಗೆ ಮಾತನಾಡುವುದು ಸಲ್ಲ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ರವರು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರ ಮೇಲೆ ಸುಖಾಸುಮ್ಮನೆ ಆರೋಪ ಮಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕೆ ಎಸ್ ಈಶ್ವರಪ್ಪ ಈಗಾಗಲೇ ಬಿಜೆಪಿ ಪಕ್ಷವನ್ನು ತೊರೆದಿದ್ದಾರೆ ಅವರು ನಮ್ಮ…

Read More