
ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ಬಗ್ಗೆ ಬಿಜೆಪಿ ಆರೋಪದಲ್ಲಿ ಯಾವುದೇ ಹುರುಳಿಲ್ಲ – ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ
ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ಬಗ್ಗೆ ಬಿಜೆಪಿ ಆರೋಪದಲ್ಲಿ ಯಾವುದೇ ಹುರುಳಿಲ್ಲ – ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಸಾರ್ವಜನಿಕರಿಗೆ ಸಮರ್ಪಕವಾಗಿ ಸ್ಪಂದಿಸುತಿದ್ದು ಯಾವುದೇ ರೀತಿಯಲ್ಲಿಯೂ ತೊಂದರೆಯಾಗುತ್ತಿಲ್ಲ ಬಿಜೆಪಿ ಪಕ್ಷದ ಮುಖಂಡರು ಶಾಸಕ ಬೇಳೂರು ಗೋಪಾಲಕೃಷ್ಣ ರವರ ಕಾರ್ಯ ವೈಖರಿಯನ್ನು ಸಹಿಸದೇ ಆಸ್ಪತ್ರೆಯ ಬಗ್ಗೆ ನಿರಾಧಾರ ಆರೋಪ ಮಾಡುತಿದ್ದಾರೆ ಎಂದು ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ಹೇಳಿದರು. ಗ್ರಾಮ ಪಂಚಾಯ್ತಿ ಸಭಾ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿ ಯಲ್ಲಿ…