ಹಾಡಹಗಲೇ ಮನೆ ಕಳವು ಮಾಡಿದ್ದ ಆರೋಪಿಯ ಬಂಧನ – ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್ ವಶಕ್ಕೆ.!

ಹಾಡಹಗಲೇ ಮನೆ ಕಳವು ಮಾಡಿದ್ದ ಆರೋಪಿಯ ಬಂಧನ – ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಬೈಕ್ ವಶಕ್ಕೆ.! ಹೊಸನಗರ : ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯ ಪಿಎಸೈ ಶಿವಾನಂದ್ ಕೆ ನೇತ್ರತ್ವದ ಸಿಬ್ಬಂದಿಗಳು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಘಟನೆ ನಡೆದಿದೆ. ಹೊಸನಗರ ತಾಲೂಕಿನ ನಗರ ಹೋಬಳಿಯ ಕಟ್ಟಿನಹೊಳೆ ನಿವಾಸಿ ಶರತ್ ಎಂಬಾತನನ್ನು ಬಂಧಿಸಿ ಚಿನ್ನಾಭರಣ ಹಾಗೂ ಕಳ್ಳತನಕ್ಕೆ ಬಳಸಿದ್ದ ಬೈಕ್ ನ್ನು ವಶಕ್ಕೆ ಪಡೆಯಲಾಗಿದೆ….

Read More

HOSANAGARA | ಅಕ್ರಮವಾಗಿ ಸಾಗಿಸುತಿದ್ದ 20 ಗೋವುಗಳ ರಕ್ಷಣೆ

HOSANAGARA | ಅಕ್ರಮವಾಗಿ ಸಾಗಿಸುತಿದ್ದ 20 ಗೋವುಗಳ ರಕ್ಷಣೆ ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗೋವುಗಳನ್ನ ಸಾಗಿಸಲು ಯತ್ನಿಸುತ್ತಿದ್ದ ವಾಹನವನ್ನ ತಡೆದು ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.  ಕ್ಯಾಂಟರ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 20 ಕ್ಕೂ ಹೆಚ್ಚು ಗೋವುಗಳನ್ನು ಹೊಸನಗರ ತಾಲ್ಲೂಕಿನ ನಗರದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಅಡ್ಡಗಟ್ಟಿ ಪೋಲಿಸ್ ಠಾಣೆಗೆ ಒಪ್ಪಿಸಿದ್ದಾರೆ. ಗೋವುಗಳನ್ನು ಅಕ್ರಮವಾಗಿ ಕ್ಯಾಂಟರ್ ಲಾರಿಯಲ್ಲಿ ತುಂಬಿಕೊಂಡು ಹೋಗುತ್ತಿರುವ ಖಚಿತ ಮಾಹಿತಿಯನ್ನರಿತ ಸಂಘಟನೆಯ ಕಾರ್ಯಕರ್ತರು ವಾಹನವನ್ನು ಅಡ್ಡಗಟ್ಟಿ…

Read More