Headlines

ಗುರು-ವಿರಕ್ತರ ಜೊತೆ ಭಕ್ತರ ಸಮಾಗಮ

ಗುರು-ವಿರಕ್ತರ ಜೊತೆ ಭಕ್ತರ ಸಮಾಗಮ ರಿಪ್ಪನ್‌ಪೇಟೆ;-ವೀರಶೈವ ಲಿಂಗಾಯಿತ ಜನಾಂಗದಲ್ಲಿ ಸಾಕಷ್ಟು ಉಪ ಪಂಗಡಗಳಿದ್ದರೂ ಕೂಡಾ ಸಂಘಟಿತರಾಗಿ ಸಮಾಜವನ್ನು ಸರಿದಾರಿಗೆ ತಂದು ನಮ್ಮ ಗುರು ವಿರಕ್ತರಲ್ಲಿನ ಪರಂಪರೆ ಬೇರೆ ಬೇರೆಯಾಗಿದರೂ ಕೂಡಾ ಧರ್ಮ ಭೋಧನೆಯು ಸಮಾಜಕ್ಕೆ ಮಾರ್ಗದರ್ಶನ ಮಾಡುವ ಗುರಿ ಒಂದೇ ಆಗಿರುತ್ತದೆಂದು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಕೋಣಂದೂರು ಶ್ರೀಶಿವಲಿಂಗೇಶ್ವರ ಬೃಹನ್ಮಠದಲ್ಲಿ ಶಿಲಾಮಂಟಪ ಉದ್ಘಾಟನೆ ಕರ್ತೃ ಗದ್ದುಗೆ ಲಿಂಗು ಪ್ರತಿಷ್ಠಾ¥ನೆ ಗುರುನಿವಾಸ ಲೋಕಾರ್ಪಣೆ ಚಂದ್ರಶಾಲೆ ಉದ್ಘಾಟನೆ ಶ್ರೀ ಜಗದ್ಗುರು ಪಂಚಾಚಾರ್ಯ…

Read More
Exit mobile version