Viral News | ಪತ್ನಿಯ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ
ಬೆಂಗಳೂರು : ಪತಿಯೊಬ್ಬ ಹೆಂಡ್ತಿಯ ಶೀಲ ಶಂಕಿಸಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊತ್ತನೂರು ಭಾಗದ ಮಾರಮ್ಮ ದೇಗುಲದ ಬಳಿ ವಾಸವಿದ್ದ ಪ್ರಭು ಜಂಗ್ಲಿ ಎಂಬಾತನೇ ಪತ್ನಿ ಪ್ರಿಯಾಂಕಾಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾನೆ. ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಪ್ರಭುಗೆ ಪ್ರಿಯಾಂಕಾ ಮೇಲೆ ಅನುಮಾನ ಇತ್ತಂತೆ. ಪತ್ನಿ ಮೇಲೆ ಅನುಮಾನ ಪಟ್ಟು ಪದೇ ಪದೇ ಜಗಳ ಕೂಡ ಆಡುತ್ತಿದ್ದನಂತೆ. ಮೊನ್ನೆ…