
RIPPONPETE | ವಿಟಮಿನ್ ಡ್ರಾಪ್ ಯಡವಟ್ಟು : 10ಕ್ಕೂ ಹೆಚ್ಚು ಅಂಗನವಾಡಿ ಮಕ್ಕಳು ಅಸ್ವಸ್ಥ – ಮೆಗ್ಗಾನ್ ಗೆ ರವಾನೆ
RIPPONPETE | ವಿಟಮಿನ್ ಡ್ರಾಪ್ ಯಡವಟ್ಟು : 10ಕ್ಕೂ ಹೆಚ್ಚು ಅಂಗನವಾಡಿ ಮಕ್ಕಳು ಅಸ್ವಸ್ಥ – ಮೆಗ್ಗಾನ್ ಗೆ ರವಾನೆ ಮಕ್ಕಳಿಗೆ ವಿಟಮಿನ್ ಎ ಡ್ರಾಪ್ ಹಾಕಿದ ನಂತರದಲ್ಲಿ ಈ ರೀತಿಯಾಗಿ ಸಮಸ್ಯೆಯಾಗಿದೆ ಎಂದು ಪೋಷಕರು ಆರೋಪಿಸುತಿದ್ದರೆ ಸ್ಥಳೀಯ ನೀರಿನ ಸಮಸ್ಯೆಯಿಂದ ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿರಬಹುದು ಎಂದು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹೇಳುತಿದ್ದಾರೆ. ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಸಾನಿ ಗ್ರಾಮದ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ…