ಬೈಕ್ ಅಪಘಾತ – ರಿಪ್ಪನ್‌ಪೇಟೆಯ ಯುವಕ ಸಾವು
ಬೈಕ್ ಅಪಘಾತ – ರಿಪ್ಪನ್‌ಪೇಟೆಯ ಯುವಕ ಸಾವು ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ನಗರದ ಯುವಕನೊಬ್ಬ ಹೊನ್ನಾಳಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ನಡೆದಿದೆ. ವಿನಾಯಕ ನಗರದ ನಿವಾಸಿ ಜೀಶಾನ್ ( 22) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಚನ್ನಗಿರಿ ಸಮೀಪದ ಬಸವಾಪಟ್ಟಣದಲ್ಲಿ ನಡೆಯುತ್ತಿದ್ದ ಇಸ್ತಿಮಾ ಧಾರ್ಮಿಕ ಕಾರ್ಯಕ್ರಮಕ್ಕೆ ಬಜಾಜ್ ಪಲ್ಸರ್ ಬೈಕ್ ನಲ್ಲಿ ತೆರಳುತಿದ್ದಾಗ ಅಪಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಅಪಘಾತದ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ವಿನಾಯಕ ನಗರ ನಿವಾಸಿ ಅಬ್ದುಲ್ ಮಜೀದ್…