
ಮೊಬೈಲ್ಗೆ ಬಂತು ಎರಡು ಮೆಸೇಜ್… ಓಟಿಪಿ ಕೇಳಲೇ ಇಲ್ಲ, 5.70 ಲಕ್ಷ ಹೋಯ್ತು!”
ಮೊಬೈಲ್ಗೆ ಬಂತು ಎರಡು ಮೆಸೇಜ್… ಓಟಿಪಿ ಕೇಳಲೇ ಇಲ್ಲ, 5.70 ಲಕ್ಷ ಹೋಯ್ತು!” ತಕ್ಷಣವೇ ಬ್ಯಾಂಕ್ಗೆ ಧಾವಿಸಿದ ಅವರು, ಬ್ಯಾಂಕ್ ಸಿಬ್ಬಂದಿಯಿಂದ ಹಣ ಕಟ್ ಆಗಿರುವುದನ್ನು ದೃಢೀಕರಣ ಪಡೆದರು. ಆದರೆ, ಈ ಎಲ್ಲ ಹಂತಗಳಲ್ಲಿ ಒಂದೂ ಸಲ OTP ಕೇಳಲಾಗಿರಲಿಲ್ಲ ಎಂಬುದು ಒಂದೆಡೆಯಾದರೆ OTP ಇಲ್ಲದೆಯೂ ಹಣ ವರ್ಗಾಯಿಸಬಹುದಾ ಎನ್ನುವುದು ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ಶಿವಮೊಗ್ಗ: ಸೈಬರ್ ಕಳ್ಳರು ಈಗ ಹಳೆ ನಾಟಕವನ್ನೇ ಹೊಸ ರೀತಿಯಲ್ಲಿ ನಡೆಸುತ್ತಿದ್ದಾರೆ. ಭದ್ರಾವತಿಯ ಸಾದತ್ ಕಾಲೋನಿಯ ನಿವಾಸಿಯೊಬ್ಬರಿಗೆ ಕೇವಲ ಎರಡು ಮೆಸೇಜ್ಗಳ…