Headlines

PUC ಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಗೆ ರಿಪ್ಪನ್‌ಪೇಟೆಯಲ್ಲಿ ಸನ್ಮಾನ

PUC ಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಗೆ ರಿಪ್ಪನ್‌ಪೇಟೆಯಲ್ಲಿ ಸನ್ಮಾನ ರಿಪ್ಪನ್‌ಪೇಟೆ – ಹೊಸನಗರ ತಾಲೂಕಿನಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿ ಶೈಕ್ಷಣಿಕ ಸಾಧನೆ ಮಾಡಿರುವ ಶುಭಾ ಆರ್. ರಾವ್ ಎಂಬ ವಿದ್ಯಾರ್ಥಿನಿಯನ್ನು ರಿಪ್ಪನ್‌ಪೇಟೆಯಲ್ಲಿ ಬ್ರಾಹ್ಮಣ ಸಮಾಜದ ವತಿಯಿಂದ ಸನ್ಮಾನಿಸಲಾಯಿತು. ಈ ಕಾರ್ಯಕ್ರಮವನ್ನು ಪಟ್ಟಣದ ಶ್ರೀರಾಮ ಮಂದಿರದಲ್ಲಿ ಬ್ರಾಹ್ಮಣ ಸಮಾಜ ಆಯೋಜಿಸಿತ್ತು. ಅಧ್ಯಕ್ಷತೆ ವಹಿಸಿದ್ದ ಸಮಾಜದ ಅಧ್ಯಕ್ಷ ಎಚ್.ಪಿ. ಸುರೇಶ್ ಅವರು ಮಾತನಾಡಿ ಸಾಧನೆಯ ಹಿಂದಿರುವ ಶ್ರಮವನ್ನು ಸಮಾಜವು ಗುರುತಿಸಬೇಕು. ವಿದ್ಯಾರ್ಥಿಗಳು…

Read More

RIPPONPETE | ಪಿಎಚ್ ಡಿ ಪದವಿ ಪಡೆದ ಯುವ ಪ್ರತಿಭೆಗೆ ಬ್ರಾಹ್ಮಣ ಸಂಘದಿಂದ ಸನ್ಮಾನ

ಪಿಎಚ್ ಡಿ ಪದವಿ ಪಡೆದ ಯುವ ಪ್ರತಿಭೆಗೆ ಬ್ರಾಹ್ಮಣ ಸಂಘದಿಂದ ಸನ್ಮಾನ ರಿಪ್ಪನ್ ಪೇಟೆ : ಗಣಿತ ಶಾಸ್ತ್ರದಲ್ಲಿ ಪಿಎಚ್‌ಡಿ ಪದವಿಯನ್ನು ಪಡೆದ ರಿಪ್ಪನ್‌ಪೇಟೆ ಪಟ್ಟಣದ ವಿದ್ಯಾರ್ಥಿನಿ ಡಾ. ಹರ್ಷಿತ ಎ ರವರಿಗೆ ಪಟ್ಟಣದ ಬ್ರಾಹ್ಮಣ ಮಹಾಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಪಟ್ಟಣದ ಶ್ರೀ ರಾಮಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣಿತ ಶಾಸ್ತ್ರದಲ್ಲಿನ “ಎ ಸ್ಟಡಿ ಆನ್ ಡಾಮಿನೇಷನ್ ಸ್ಟ್ರೈಕಾಮ್ ಹ್ಯಾಮಿಂಗ್ ಅಂಡ್ ಟೋಪಾಲಾಜಿಕಲ್ ಇಂಡಿಸಸ್” ಎಂಬ ಸಂಶೋಧನ ಮಹಾ ಪ್ರಬಂಧಕ್ಕೆ ಮಣಿಪಾಲ್ ಆಕಾಡೆಮಿ ಆಫ್ ಹೈಯರ್ ಎಜುಕೇಷನ್…

Read More
Exit mobile version