
ಆಗುಂಬೆಯಲ್ಲಿ 184 ಮಿಮೀ ಮಳೆ : ತುಂಗಾ ಜಲಾಶಯ ಭರ್ತಿ
ಆಗುಂಬೆಯಲ್ಲಿ 184 ಮಿಮೀ ಮಳೆ : ತುಂಗಾ ಜಲಾಶಯ ಭರ್ತಿ ಶಿವಮೊಗ್ಗ : ಮಲೆನಾಡಿನಲ್ಲಿ ಮುಂಗಾರು ಚುರುಕಾಗಿದೆ. ನದಿ, ಹಳ್ಳ, ಕೆರೆಗಳು ತುಂಬಲಾರಂಭಿಸಿದೆ. ಈಗಾಗಲೇ ತುಂಗ ನದಿ ಜಲಾಶಯ ಭರ್ತಿಯಾಗಿದೆ. ಅದರಂತೆ ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ತೀವ್ರಗೊಂಡಿದೆ. ಕಳೆದ 24 ಗಂಟೆಯಲ್ಲಿ ಆಗುಂಬೆಯಲ್ಲಿ ಅತಿಹೆಚ್ಚಿನ ಮಳೆಯಾಗಿರುವುದು ದಾಖಲಾಗಿದೆ. ಆಗುಂಬೆಯಲ್ಲಿ 184.5 ಮಿಮಿ ಮಳೆಯಾದರೆ, ಶೃಂಗೇರಿಯಲ್ಲಿ 102.02 ಮಿಮಿ, ಹುಂಚದಕಟ್ಟೆ 67 ಮಿಮಿ, ತ್ಯಾಗರ್ತಿ 18.4 ಮಿಮಿ, ಭದ್ರಾವತಿಯಲ್ಲಿ 15.8 ಮಳೆಯಾಗಿದೆ. ಆಗುಂಬೆನೇ ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾಗಿದೆ….