Headlines

ಹುತಾತ್ಮ ಯೋಧ ಮಂಜುನಾಥ್ ಕುಟುಂಬಕ್ಕೆ ಸಚಿವರ ಸಾಂತ್ವನ

ಹುತಾತ್ಮ ಯೋಧ ಮಂಜುನಾಥ್ ಕುಟುಂಬಕ್ಕೆ ಸಚಿವರ ಸಾಂತ್ವನ ಸಂಕೂರು ಶಾಲೆ ಅಭಿವೃದ್ಧಿ: ಪುತ್ಥಳಿ ನಿರ್ಮಾಣ: ಮಧು ಬಂಗಾರಪ್ಪ ಶಿವಮೊಗ್ಗ : ಅಗ್ರಾದಲ್ಲಿ ತರಬೇತಿ ವೇಳೆ ನಿಧನರಾಗಿದ್ದ  ಭಾರತೀಯ ವಾಯುಸೇನೆಯ ಪ್ಯಾರಾಜೆಂಪ್ ಜ್ಯೂನಿಯರ್ ವಾರೆಂಟ್ ಅಧಿಕಾರಿ ಮಂಜುನಾಥ್ ಅವರ ಹೊಸನಗರ ತಾಲೂಕು ಸಂಕೂರಿನ ಮನೆಗೆ ಸಚಿವ ಮಧು ಬಂಗಾರಪ್ಪ ಅವರು ತೆರಳಿ ಯೋಧನ ಪತ್ನಿ, ಪೋಷಕರು ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಮಾತನಾಡಿ, ಕುಟುಂಬದ ಪ್ರಮುಖ…

Read More

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ :

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ : ಸಿದ್ದತೆ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ಹೇಳಿದ್ದೇನು..!? ಹೊಸನಗರ : ಪ್ಯಾರಚೂಟ್ ನಿಷ್ಕ್ರಿಯಗೊಂಡು ಹುತಾತ್ಮರಾದ ಪ್ಯಾರಾ ಇನ್ಸ್ಟ್ರಕ್ಟರ್ ಮಂಜುನಾಥ್ ಅವರ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು ನಾಳೆ ಬೆಳಿಗ್ಗೆ ಹೊಸನಗರದ ಮಾವಿನಕೊಪ್ಪದಿಂದ ಸಂಕೂರಿನಲ್ಲಿರುವ ಅವರ ಮನೆಯವರೆಗೂ ಪಾರ್ಥೀವ ಶರೀರದ ಮೆರವಣಿಗೆ ಸಾಗಲಿದೆ ಎಂದು ತಹಶೀಲ್ದಾರ್ ರಶ್ಮಿ ಹಾಲೇಶ್ ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ…

Read More