
RIPPONPETE | ಮದ್ಯಪಾನ ಮಾಡಿ ಬಸ್ ಚಾಲನೆ ಮಾಡಿದ ಖಾಸಗಿ ಬಸ್ ಚಾಲಕ – ಪ್ರಕರಣ ದಾಖಲಿಸಿದ ಪೊಲೀಸರು
RIPPONPETE | ಮದ್ಯಪಾನ ಮಾಡಿ ಬಸ್ ಚಾಲನೆ ಮಾಡಿದ ಖಾಸಗಿ ಬಸ್ ಚಾಲಕ – ಪ್ರಕರಣ ದಾಖಲಿಸಿದ ಪೊಲೀಸರು ರಿಪ್ಪನ್ ಪೇಟೆ : ಮದ್ಯಪಾನ ಮಾಡಿ ಸಾರ್ವಜನಿಕರ ಪ್ರಾಣದೊಂದಿಗೆ ಆಟವಾಡುತ್ತಿದ್ದ ಖಾಸಗಿ ಬಸ್ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿರುವ ಘಟನೆ ಇಂದು ಮಧ್ಯಾಹ್ನ ಪಟ್ಟಣದಲ್ಲಿ ನಡೆದಿದೆ. ಸಮಯೋಚಿತವಾಗಿ ಪೊಲೀಸರು ಕ್ರಮ ಕೈಗೊಂಡದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಸಾಗರದಿಂದ ತೀರ್ಥಹಳ್ಳಿಯತ್ತ ತೆರಳುತ್ತಿದ್ದ ಖಾಸಗಿ ಬಸ್‌ನ ಚಾಲಕ ಕಂಠಪೂರ್ತಿ ಮದ್ಯ ಸೇವಿಸಿ ವಾಹನವನ್ನು ನಿರ್ಲಕ್ಷ್ಯದಿಂದ ಓಡಿಸುತ್ತಿದ್ದಾನೆಂಬ ಮಾಹಿತಿ ಬಸ್ಸಿನಲ್ಲಿದ್ದ…