ಸಾಮಾಜಿಕ ಜಾಲತಾಣದಲ್ಲಿ ಸಚಿವ ಮಧು ಬಂಗಾರಪ್ಪ ವಿರುದ್ದ ಅವಾಚ್ಯವಾಗಿ ನಿಂದನೆ – ದೂರು ದಾಖಲು
ಸಾಮಾಜಿಕ ಜಾಲತಾಣದಲ್ಲಿ ಸಚಿವ ಮಧು ಬಂಗಾರಪ್ಪರನ್ನು ಅವಾಚ್ಯವಾಗಿ ನಿಂದನೆ – ದೂರು ದಾಖಲು ಶಿವಮೊಗ್ಗ : ಸಾಮಾಜಿಕ ಮಾಧ್ಯಮ ಎಕ್ಸ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಯ ವಿರುದ್ಧ ವಿನೋಬನಗರ ಠಾಣೆ ಪೊಲೀಸರು ಸುಮೋಟೋ ದೂರು ದಾಖಲಿಸಿಕೊಂಡಿದ್ದಾರೆ. ಮೋಹಿತ್ ನರಸಿಂಹ ಮೂರ್ತಿ ಎಂಬುವರ ವಿರುದ್ಧ ದೂರು ದಾಖಲಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮಾಡಲು ನಿಮ್ಮಪ್ಪನ ಮನೆ ದುಡ್ಡಲ್ಲಿ ಏನಾದ್ರು ಅವರಿಗೆ ಶಿಕ್ಷಣ ಕೊಡ್ತಿರಿ?…