
RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ
RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ ಕೊಠಡಿಯೊಳಗಿನ ಗಾಡ್ರೇಜ್ ಬೀರ್ ಮುರಿದು ಅದರಲ್ಲಿದ್ದ ಸುಮಾರು ಸುಮಾರು 3 ಗ್ರಾಂ ಚಿನ್ನಾಭರಣ,30 ಸಾವಿರ ರೂ ಮೌಲ್ಯದ ವಜ್ರದ ಹರಳು ಹಾಗೂ ಸುಮಾರು 26 ಸಾವಿರಕ್ಕೂ ಅಧಿಕ ನಗದು ಕಳ್ಳತನವಾಗಿರುವ ವಿಚಾರ ತಿಳಿದಿದೆ. ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಎಸ್ ಆರ್ ಕನ್ವೆನ್ಷನ್ ಹಾಲ್ ಸಮೀಪದಲ್ಲಿ ಮುಖ್ಯ ರಸ್ತೆಯಲ್ಲಿರುವ ಮನೆಯೊಂದರಲ್ಲಿ ರಾತ್ರಿ ವೇಳೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಚಿನ್ನಾಭರಣ…