 
        
            ಮನೆಗಳ್ಳತನದ ಆರೋಪಿಯನ್ನು ನಾಲ್ಕು ದಿನಗಳೊಳಗೆ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು | ಬೈಕ್ ಸಮೇತ ಮಾಲು ವಶಕ್ಕೆ
ಮನೆಗಳ್ಳತನದ ಆರೋಪಿಯನ್ನು ನಾಲ್ಕು ದಿನಗಳೊಳಗೆ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು | ಬೈಕ್ ಸಮೇತ ಮಾಲು ವಶಕ್ಕೆ ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಕೋಟೆತಾರಿಗ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಪೊಲೀಸರು ಗಂಭೀರವಾಗಿ ಪರಿಶೀಲನೆ ನಡೆಸಿ, ಕೇವಲ ನಾಲ್ಕು ದಿನಗಳೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ. ಆಗಸ್ಟ್ 2ರಂದು ಕೋಟೆತಾರಿಗ ಗ್ರಾಮದ ದಾನಮ್ಮ ಎಂಬುವವರ ಮನೆಗೆ ಕನ್ನ ಹಾಕಿ ಬೀಗ ಮುರಿದು ನಗದು ಹಾಗೂ ಅಮೂಲ್ಯ ಆಭರಣಗಳನ್ನು ಕಳ್ಳತನ…
 
                         
                         
                         
                         
                         
                         
                         
                         
                         
                         
        