
RIPPONPETE | ಭಾರಿ ಮಳೆಗೆ ಕುಸಿದ ಕೊಟ್ಟಿಗೆ – ಬಡ ವೃದ್ದೆಯ ಸ್ಥಿತಿ ಗಂಭೀರ , ಮೆಗ್ಗಾನ್ ಗೆ ದಾಖಲು
ಭಾರಿ ಮಳೆಗೆ ಕುಸಿದ ಕೊಟ್ಟಿಗೆ – ಬಡ ವೃದ್ದೆಯ ಸ್ಥಿತಿ ಗಂಭೀರ , ಮೆಗ್ಗಾನ್ ಗೆ ದಾಖಲು ಗುರುವಾರ ಸಂಜೆ ಮನೆ ಹಿಂಭಾಗದಲ್ಲಿದ್ದ ದನದ ಕೊಟ್ಟಿಗೆಯಲ್ಲಿ ಕೆಲಸ ಮಾಡುತಿದ್ದಾಗ ಏಕಾಏಕಿ ಕೊಟ್ಟಿಗೆ ಕುಸಿದು ಬಿದ್ದ ಹಿನ್ನಲೆಯಲ್ಲಿ ವೃದ್ದೆ ಇಂದಿರಾ ಗಂಭೀರ ಗಾಯಗೊಂಡಿದ್ದಾರೆ.ರಸ್ತೆ ಸಂಪರ್ಕ ಸರಿಯಿಲ್ಲದ ಕಾರಣ ಸ್ಥಳೀಯರು ವೃದ್ದೆಯನ್ನು ಟ್ರ್ಯಾಕ್ಟರ್ ಮೂಲಕ ಆಸ್ಪತ್ರೆಗೆ ಕರೆ ತಂದಿದ್ದಾರೆ, ಶಿವಮೊಗ್ಗ ಜಿಲ್ಲಾದ್ಯಂತ ಭಾನುವಾರ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಅಲ್ಲಲ್ಲಿ ಭಾರಿ ಅನಾಹುತಗಳಾಗಿವೆ.ಹೊಸನಗರ ತಾಲೂಕಿನ ನಂಜವಳ್ಳಿ ಗ್ರಾಮದಲ್ಲಿ ಭಾರಿ ಮಳೆಗೆ…