ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆ ಮಾಲೀಕ, ಮಾಜಿ ವಕ್ಫ್‌ ಬೋರ್ಡ್ ಅಧ್ಯಕ್ಷ ತಲ್ಕೀನ್ ಅಹ್ಮದ್ ನಿಧನ

ಈಸ್ಟ್‌ವೆಸ್ಟ್‌ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and former Waqf Board chairman, passes away at the age of 66 in Shivamogga after battling kidney failure. ​ಶಿವಮೊಗ್ಗ : ನಗರದ ಸುಪ್ರಸಿದ್ಧ ವ್ಯಕ್ತಿ, ಈಸ್ಟ್‌ವೆಸ್ಟ್‌ ಬಸ್ ಸಂಸ್ಥೆಯ ಮಾಲೀಕರು ಹಾಗೂ ವಕ್ಫ್‌ ಬೋರ್ಡ್‌ನ ಮಾಜಿ ಅಧ್ಯಕ್ಷರಾಗಿದ್ದ ಜನಾಬ್ ತಲ್ಕೀನ್ ಅಹ್ಮದ್ ಸಾಹೇಬ್ (66) ಅವರು ಇಹಲೋಕ ತ್ಯಜಿಸಿದ್ದಾರೆ. ​ಕಳೆದ…

Read More