ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ – ಸಿಸಿಟಿವಿ ದೃಶ್ಯಾವಳಿ ವೈರಲ್
ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ – ಸಿಸಿಟಿವಿ ದೃಶ್ಯಾವಳಿ ವೈರಲ್ ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಗ್ರಾಪಂ ಸದಸ್ಯನೊಬ್ಬನ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಹೊಸನಗರ ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ಭಾನುವಾರ ನಡೆದಿದ್ದು ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆಯ ಸಿಸಿಟಿವಿ ದೃಶ್ಯ ವೈರಲ್ ಆಗಿದೆ. ನಿಟ್ಟೂರು ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯ ನಾಗೋಡಿ ವಿಶ್ವನಾಥ್ ಎಂಬುವವರ ಮೇಲೆ ದೇವರಾಜ್ ಎಂಬಾತ…