Headlines

ಹೊಸನಗರ | ಅಬ್ಬಿ ಫಾಲ್ಸ್ ನಲ್ಲಿ ನೀರುಪಾಲಾದ ಬೆಂಗಳೂರಿನ ಯುವಕ – ವೀಡಿಯೋ ವೈರಲ್

ಹೊಸನಗರ | ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾದ ಯುವಕ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಹುಡುಕಾಟ ನಡೆಸಿದ್ದಾರೆ. ರಮೇಶ್ ಅವರ ಪತ್ತೆಗೆ ಪರಿಶ್ರಮ ನಡೆಯುತ್ತಿದ್ದು, ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. ಹೊಸನಗರ: ತಾಲೂಕಿನ ಮಾಸ್ತಿಕಟ್ಟೆ ಸಮೀಪದ ಯಡೂರು ಅಬ್ಬಿ ಜಲಪಾತದಲ್ಲಿ ಈಜಲು ಹೋಗಿದ್ದ ಯುವಕನೋರ್ವ ನೀರು ಪಾಲಾಗಿರುವ ದುರ್ಘಟನೆ ಶನಿವಾರ ನಡೆದಿದೆ. ಬೆಂಗಳೂರಿನ ನಾಗರಭಾವಿಯಿಂದ ಬಂದಿದ್ದ ಖಾಸಗಿ ಕಂಪನಿಯ ಮ್ಯಾನೇಜರ್ ರಮೇಶ್ ಅವರು ಪ್ರವಾಸಕ್ಕಾಗಿ ಗೆಳೆಯರೊಂದಿಗೆ ಅಬ್ಬಿ ಫಾಲ್ಸ್ ಗೆ…

Read More

ಕಾಂತಾರ 1 ಸಿನಿಮಾ ಶೂಟಿಂಗ್ ವೇಳೆಯಲ್ಲಿ ರಿಷಬ್ ಶೆಟ್ಟಿ ಸೇರಿ 30ಕ್ಕೂ ಹೆಚ್ಚು ಕಲಾವಿದರು ಬಚಾವ್: ಅಷ್ಟಕ್ಕೂ ಆಗಿದ್ದೇನು?

ಕಾಂತಾರ 1 ಸಿನಿಮಾ ಶೂಟಿಂಗ್ ವೇಳೆಯಲ್ಲಿ ರಿಷಬ್ ಶೆಟ್ಟಿ ಸೇರಿ 30ಕ್ಕೂ ಹೆಚ್ಚು ಕಲಾವಿದರು ಬಚಾವ್: ಅಷ್ಟಕ್ಕೂ ಆಗಿದ್ದೇನು? ‘ಕಾಂತಾರ’ ದೋಣಿ ಅವಘಡ, ಹೊಂಬಾಳೆ ಕಾರ್ಯಕಾರಿ ನಿರ್ಮಾಪಕ ಸ್ಪಷ್ಟನೆಯೇನು.!? ಶಿವಮೊಗ್ಗದ ಜಿಲ್ಲೆಯ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಸಮೀಪದ ಮಾಣಿ ಜಲಾಶಯದ ಹಿನ್ನೀರಿನಲ್ಲಿ ಕಾಂತಾರ ಚಾಪ್ಟರ್ 1 ಶೂಟಿಂಗ್ ನಡೆಯುತ್ತಿದೆ ಆದರೆ ಈ ವೇಳೆ ದೊಡ್ಡ ಅವಘಡವೊಂದು ಸಂಭವಿಸಿದ್ದು, ಅದೃಷ್ಟವಶಾತ್ ಚಿತ್ರ ನಟ ರಿಷಬ್ ಶೆಟ್ಟಿ ಸೇರಿದಂತೆ 30ಕ್ಕೂ ಹೆಚ್ಚು ಕಲಾವಿದರು ಬಚಾವ್ ಆಗಿದ್ದಾರೆ ಎನ್ನುವ ಸುದ್ದಿ ಮೂಲಗಳಿಂದ…

Read More
Exit mobile version