
ವ್ಯಕ್ತಿ ನಾಪತ್ತೆ – ಮಾಹಿತಿಗಾಗಿ ಮನವಿ
ವ್ಯಕ್ತಿ ನಾಪತ್ತೆ – ಮಾಹಿತಿಗಾಗಿ ಮನವಿ ರಿಪ್ಪನ್ ಪೇಟೆ : ಮನೆಯಿಂದ ಹೊರಗೆ ಹೋದ ವ್ಯಕ್ತಿ ಮೂರು ದಿನಗಳಿಂದ ನಾಪತ್ತೆಯಾಗಿರುವ ಘಟನೆ ನಡೆದಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಹಾರೋಹಿತ್ತಲು ಸಮೀಪದ ಸಾರಗನಜಡ್ಡು ಗ್ರಾಮದ ನಿವಾಸಿ ಬಸಪ್ಪ(69) ಎಂಬುವವರು 12-07-2025 ರಂದು ಮನೆಯಿಂದ ಹೊರಗೆ ಹೋದವರು ನಾಪತ್ತೆಯಾಗಿರುತ್ತಾರೆ. ಇವರ ಬಗ್ಗೆ ಮಾಹಿತಿ ತಿಳಿದವರು ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ಈ ಕೆಳಕಂಡ ದೂರವಾಣಿ ಸಂಖ್ಯೆ ಗೆ ಕರೆ ಮಾಡಲು ಪೊಲೀಸ್ ಪ್ರಕಟಣೆ ತಿಳಿಸಿದೆ. ಇವರು ಸುಮಾರು…